Skip to content
ThuthiThuthiThuthi
Acts · chapter 10 · verse 2

Acts 10:2 in Kannada

ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.

Avanu bhaktanoo tanna maneyavarellara sahitavaagi devarige bhayapaduvavanoo aagiddu janarige bahalavaagi daanavannu maaduttaa devarige nityavoo praarthane maaduttaa iddanu.

Acts 10:2 in English

King James Version (KJV)
[A] devout [man], and one that feared God with all his house, which gave much alms to the people, and prayed to God alway.
World English Bible (WEB)
a devout man, and one who feared God with all his house, who gave gifts for the needy generously to the people, and always prayed to God.
American Standard Version (ASV)
a devout man, and one that feared God with all his house, who gave much alms to the people, and prayed to God always.
Bible in Basic English (BBE)
A serious-minded man, fearing God with all his family; he gave much money to the poor, and made prayer to God at all times.
Darby Translation (DBY)
pious, and fearing God with all his house, [both] giving much alms to the people, and supplicating God continually,
Webster's Bible (WBS)
[A] devout [man] , and one that feared God with all his house, who gave much alms to the people, and prayed to God always.
Young's Literal Translation (YLT)
pious, and fearing God with all his house, doing also many kind acts to the people, and beseeching God always,

Read in context

  1. 1ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
  2. 2ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
  3. 3ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
  4. 4ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
Read all of Acts 10

Cross references

Original words (Greek)

Acts 10:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.