Acts · chapter 10 · verse 22
Acts 10:22 in Kannada
ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
Avaru--kornelyanemba obba shataadhipati iddaane. Avanu neetivantanoo devarige bhayapadu vavanoo yehoodya janaangadavarellarinda olle hesaru hondidavanoo aagiddaane; ninnannu tanna manege kare kaluhisikondu ninna maatugalannu kelabekendu avanu parishuddha doota
Acts 10:22 in English
- King James Version (KJV)
- And they said, Cornelius the centurion, a just man, and one that feareth God, and of good report among all the nation of the Jews, was warned from God by an holy angel to send for thee into his house, and to hear words of thee.
- World English Bible (WEB)
- They said, “Cornelius, a centurion, a righteous man and one who fears God, and well spoken of by all the nation of the Jews, was directed by a holy angel to invite you to his house, and to listen to what you say.”
- American Standard Version (ASV)
- And they said, Cornelius a centurion, a righteous man and one that feareth God, and well reported of by all the nation of the Jews, was warned [of God] by a holy angel to send for thee into his house, and to hear words from thee.
- Bible in Basic English (BBE)
- And they said, Cornelius, a captain, an upright and God-fearing man, respected by all the nation of the Jews, had word from God by an angel to send for you to his house, and to give hearing to your words.
- Darby Translation (DBY)
- And they said, Cornelius, a centurion, a righteous man, and fearing God, and borne witness to by the whole nation of the Jews, has been divinely instructed by a holy angel to send for thee to his house, and hear words from thee.
- Webster's Bible (WBS)
- And they said, Cornelius the centurion, a just man, and one that feareth God, and of good report among all the nation of the Jews, was warned from God by a holy angel to send for thee into his house, and to hear words from thee.
- Young's Literal Translation (YLT)
- And they said, 'Cornelius, a centurion, a man righteous and fearing God, well testified to, also, by all the nation of the Jews, was divinely warned by a holy messenger to send for thee, to his house, and to hear sayings from thee.'
Read in context
- 20ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು.
- 21ಪೇತ್ರನು ಕೆಳಗಿಳಿದು ಕೊರ್ನೇಲ್ಯನು ಕಳುಹಿಸಿದ ಆ ಮನುಷ್ಯರ ಬಳಿಗೆ ಬಂದು--ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು ಎಂದು ಕೇಳಲು
- 22ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
- 23ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
- 24ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.
Cross references
- Acts 11:14 ಅಪೊಸ್ತಲರ ಕೃತ್ಯಗಳು 11:14ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.
- Acts 10:2 ಅಪೊಸ್ತಲರ ಕೃತ್ಯಗಳು 10:2ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
- 3 John 1:12 3 ಯೋಹಾನನು 1:12ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.
- Acts 22:12 ಅಪೊಸ್ತಲರ ಕೃತ್ಯಗಳು 22:12ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು.
- Luke 23:50 ಲೂಕನು 23:50ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.
- John 6:68 ಯೋಹಾನನು 6:68ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
- Matthew 1:19 ಮತ್ತಾಯನು 1:19ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.
- Luke 7:4–5 ಲೂಕನು 7:4–5ಅವರು ಯೇಸುವಿನ ಬಳಿಗೆ ಬಂದು ಆತನಿಗೆ ಒತ್ತಾಯ ಮಾಡಿ--ನೀನು (ಅವನ ಆಳನ್ನು) ಸ್ವಸ್ಥಮಾಡಬೇಕು; ಯಾಕಂದರೆ ಅವನು ಯೋಗ್ಯನಾಗಿದ್ದಾನೆ. ಅವನು ನಮ್ಮ ಜನಾಂಗವನ್ನು ಪ್ರೀತಿಸುವದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ ಎಂದು ಬೇಡಿಕೊಂಡರು.
- Luke 2:25 ಲೂಕನು 2:25ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
- Hebrews 12:23 ಇಬ್ರಿಯರಿಗೆ 12:23ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
- 2 Corinthians 5:18 2 ಕೊರಿಂಥದವರಿಗೆ 5:18ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
- Acts 10:6 ಅಪೊಸ್ತಲರ ಕೃತ್ಯಗಳು 10:6ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು.
Original words (Greek)
- And · G1161δέ dé
- said · G2036ἔπω épō
- Cornelius · G2883Κορνήλιος Kornḗlios
- centurion · G1543ἑκατοντάρχης hekatontárchēs
- just · G1342δίκαιος díkaios
- man · G435ἀνήρ anḗr
- and · G2532καί kaí
- feareth · G5399φοβέω phobéō
- God · G2316θεός theós
- and · G5037τέ té
- report · G3140μαρτυρέω martyréō
- among · G5259ὑπό hypó
- all · G3650ὅλος hólos
- nation · G1484ἔθνος éthnos
- Jews · G2453Ἰουδαῖος Ioudaîos
- God · G5537χρηματίζω chrēmatízō
- by · G5259ὑπό hypó
- holy · G40ἅγιος hágios
- angel · G32ἄγγελος ángelos
- for · G3343μεταπέμπω metapémpō
- thee · G4571σέ sé
- into · G1519εἰς eis
- his · G846αὐτός autós
- house · G3624οἶκος oîkos
- and · G2532καί kaí
- hear · G191ἀκούω akoúō
- words · G4487ῥῆμα rhēma
- of · G3844παρά pará
- thee · G4675σοῦ soû