Acts · chapter 10 · verse 23
Acts 10:23 in Kannada
ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
Aaga petranu avarannu olakke karedu satkaara maadidanu. Marudina avanu eddu avara jote yalli horatanu; yoppadallidda sahodararalli kelavaru avana kooda hodaru.
Acts 10:23 in English
- King James Version (KJV)
- Then called he them in, and lodged [them]. And on the morrow Peter went away with them, and certain brethren from Joppa accompanied him.
- World English Bible (WEB)
- So he called them in and provided a place to stay. On the next day Peter arose and went out with them, and some of the brothers from Joppa accompanied him.
- American Standard Version (ASV)
- So he called them in and lodged them. And on the morrow he arose and went forth with them, and certain of the brethren from Joppa accompanied him.
- Bible in Basic English (BBE)
- So he took them in for the night. And the day after, he went with them, taking some of the brothers from Joppa with him.
- Darby Translation (DBY)
- Having therefore invited them in, he lodged them. And on the morrow, rising up he went away with them, and certain of the brethren from Joppa went with him.
- Webster's Bible (WBS)
- Then he called them in, and lodged [them] . And on the morrow Peter went with them, and certain brethren from Joppa accompanied him.
- Young's Literal Translation (YLT)
- Having called them in, therefore, he lodged them, and on the morrow Peter went forth with them, and certain of the brethren from Joppa went with him,
Read in context
- 21ಪೇತ್ರನು ಕೆಳಗಿಳಿದು ಕೊರ್ನೇಲ್ಯನು ಕಳುಹಿಸಿದ ಆ ಮನುಷ್ಯರ ಬಳಿಗೆ ಬಂದು--ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು ಎಂದು ಕೇಳಲು
- 22ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
- 23ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
- 24ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.
- 25ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು.
Cross references
- Acts 11:12 ಅಪೊಸ್ತಲರ ಕೃತ್ಯಗಳು 11:12ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು.
- Acts 10:45 ಅಪೊಸ್ತಲರ ಕೃತ್ಯಗಳು 10:45ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
- 1 Peter 4:9 1 ಪೇತ್ರನು 4:9ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
- Hebrews 13:2 ಇಬ್ರಿಯರಿಗೆ 13:2ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
- Genesis 24:31–32 ಆದಿಕಾಂಡ 24:31–32ಲಾಬಾನನು ಅವನಿಗೆ--ಕರ್ತನಿಂದ ಆಶೀರ್ವದಿಸಲ್ಪಟ್ಟವನೇ, ಒಳಗೆ ಬಾ, ಯಾಕೆ ಹೊರಗೆ ನಿಂತಿರುತ್ತೀ? ನಾನು ಮನೆ ಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ ಅಂದನು. ಆಗ ಆ ಮನುಷ್ಯನು ಮನೆಯೊಳಗೆ ಬಂದನು. ಅವನು ಒಂಟೆಗಳನ್ನು ಬಿಚ್ಚಿ ಅವುಗಳಿಗೆ ಹುಲ್ಲನ್ನೂ ಮೇವನ್ನೂ ಕೊಟ್ಟನು. ಅವನಿಗೆ ಅವನ ಸಂಗಡವಿದ್ದವರಿಗೆ ಕಾಲುಗಳನ್ನು ತೊಳೆಯುವದಕ್ಕೆ ನೀರು ಕೊಟ್ಟನು.
- Acts 9:42 ಅಪೊಸ್ತಲರ ಕೃತ್ಯಗಳು 9:42ಈ ಸಂಗತಿಯೂ ಯೊಪ್ಪದಲ್ಲೆಲ್ಲಾ ತಿಳಿದುಬಂದು ಅನೇಕರು ಕರ್ತನ ಮೇಲೆ ನಂಬಿಕೆ ಇಟ್ಟರು.ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
- Acts 9:38 ಅಪೊಸ್ತಲರ ಕೃತ್ಯಗಳು 9:38ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು.
- Judges 19:19–21 ನ್ಯಾಯಸ್ಥಾಪಕರು 19:19–21ಆದರೂ ನಮ್ಮ ಕತ್ತೆಗಳಿಗೆ ಮೇವೂ ನನಗೂ ನಿನ್ನ ದಾಸಿಗೂ ನಿನ್ನ ಸೇವಕರ ಸಂಗಡ ಇರುವ ಯೌವನಸ್ಥನಿಗೂ ರೊಟ್ಟಿ ಮತ್ತು ದ್ರಾಕ್ಷಾರಸವು ಉಂಟು; ಏನೂ ಕೊರತೆ ಇಲ್ಲ ಅಂದನು. ಆಗ ಆ ಮುದುಕನು ನಿನಗೆ ಸಮಾಧಾನವಾಗಲಿ, ನಿನ್ನ ಕೊರತೆಯೆಲ್ಲಾ ನನ್ನ ಮೇಲೆ ಇರಲಿ; ಹೇಗಾ ದರೂ ಬೀದಿಯೊಳಗೆ ಇಳುಕೊಳ್ಳಬೇಡವೆಂದು ಹೇಳಿ ಅವನನ್ನು ತನ್ನ ಮನೆಗೆ ಕರಕೊಂಡು ಹೋಗಿ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕಾಲು ಗಳನ್ನು ತೊಳೆದು ತಿಂದು ಕುಡಿದರು.
- Acts 10:29 ಅಪೊಸ್ತಲರ ಕೃತ್ಯಗಳು 10:29ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು.
- Acts 10:33 ಅಪೊಸ್ತಲರ ಕೃತ್ಯಗಳು 10:33ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
- 2 Corinthians 8:21 2 ಕೊರಿಂಥದವರಿಗೆ 8:21ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
Original words (Greek)
- Then · G3767οὖν oûn
- he · G1528εἰσκαλέω eiskaléō
- them · G846αὐτός autós
- in · G1528εἰσκαλέω eiskaléō
- lodged · G3579ξενίζω xenízō
- And · G1161δέ dé
- morrow · G1887ἐπαύριον epaúrion
- Peter · G4074Πέτρος Pétros
- away · G1831ἐξέρχομαι exérchomai
- with · G4862σύν sýn
- them · G846αὐτός autós
- and · G2532καί kaí
- certain · G5100τὶς tìs
- brethren · G80ἀδελφός adelphós
- from · G575ἀπό apó
- Joppa · G2445Ἰόππη Ióppē
- accompanied · G4905συνέρχομαι synérchomai
- him · G846αὐτός autós