Acts · chapter 10 · verse 26
Acts 10:26 in Kannada
ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ
Aadare petranu --elu, naanu saha manushyanu endu heli avanannu etti
Acts 10:26 in English
- King James Version (KJV)
- But Peter took him up, saying, Stand up; I myself also am a man.
- World English Bible (WEB)
- But Peter raised him up, saying, “Stand up! I myself am also a man.”
- American Standard Version (ASV)
- But Peter raised him up, saying, Stand up; I myself also am a man.
- Bible in Basic English (BBE)
- But Peter, lifting him up, said, Get up, for I am a man as you are.
- Darby Translation (DBY)
- But Peter made him rise, saying, Rise up: I myself also am a man.
- Webster's Bible (WBS)
- But Peter took him up, saying, Stand up: I myself also am a man.
- Young's Literal Translation (YLT)
- and Peter raised him, saying, 'Stand up; I also myself am a man;'
Read in context
- 24ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.
- 25ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು.
- 26ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ
- 27ಅವನ ಸಂಗಡ ಸಂಭಾಷಣೆ ಮಾಡುತ್ತಾ ಮನೆಯೊಳಕ್ಕೆ ಬಂದನು. ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು
- 28ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
Cross references
- Revelation 19:10 ಪ್ರಕಟನೆ 19:10ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
- Revelation 22:8–9 ಪ್ರಕಟನೆ 22:8–9ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು. ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- Acts 14:14–15 ಅಪೊಸ್ತಲರ ಕೃತ್ಯಗಳು 14:14–15ಇದನ್ನು ಕೇಳಿ ಅಪೊಸ್ತಲ ರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರ ಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ-- ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
- Isaiah 42:8 ಯೆಶಾಯ 42:8ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
- Isaiah 48:13 ಯೆಶಾಯ 48:13ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.
- 2 Thessalonians 2:3–4 2 ಥೆಸಲೊನೀಕದವರಿಗೆ 2:3–4ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ; ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
- Revelation 13:8 ಪ್ರಕಟನೆ 13:8ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.