Acts · chapter 10 · verse 27
Acts 10:27 in Kannada
ಅವನ ಸಂಗಡ ಸಂಭಾಷಣೆ ಮಾಡುತ್ತಾ ಮನೆಯೊಳಕ್ಕೆ ಬಂದನು. ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು
Avana sangada sambhaashane maaduttaa maneyolakke bandanu. Alli bahu janaru koodibandiruvadannu kandu
Acts 10:27 in English
- King James Version (KJV)
- And as he talked with him, he went in, and found many that were come together.
- World English Bible (WEB)
- As he talked with him, he went in and found many gathered together.
- American Standard Version (ASV)
- And as he talked with him, he went in, and findeth many come together:
- Bible in Basic English (BBE)
- And saying these words, he went in, and saw that a great number of people had come together;
- Darby Translation (DBY)
- And he went in, talking with him, and found many gathered together.
- Webster's Bible (WBS)
- And as he talked with him, he went in, and found many that had come together.
- Young's Literal Translation (YLT)
- and talking with him he went in, and doth find many having come together.
Read in context
- 25ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು.
- 26ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ
- 27ಅವನ ಸಂಗಡ ಸಂಭಾಷಣೆ ಮಾಡುತ್ತಾ ಮನೆಯೊಳಕ್ಕೆ ಬಂದನು. ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು
- 28ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
- 29ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು.
Cross references
- Acts 10:24 ಅಪೊಸ್ತಲರ ಕೃತ್ಯಗಳು 10:24ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.
- John 4:35 ಯೋಹಾನನು 4:35ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.
- 2 Corinthians 2:12 2 ಕೊರಿಂಥದವರಿಗೆ 2:12ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.
- 1 Corinthians 16:9 1 ಕೊರಿಂಥದವರಿಗೆ 16:9ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.
- Acts 14:27 ಅಪೊಸ್ತಲರ ಕೃತ್ಯಗಳು 14:27ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
- Colossians 4:3 ಕೊಲೊಸ್ಸೆಯವರಿಗೆ 4:3ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;