Skip to content
ThuthiThuthiThuthi
Acts · chapter 10 · verse 29

Acts 10:29 in Kannada

ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು.

Aadakaarana neevu nannannu karekaluhisidaaga naanu yaava eduru maatannoo helade takshana bandenu. Eega neevu nannannu kareyisida uddeshavenu endu naanu keluttene endu helidanu.

Acts 10:29 in English

King James Version (KJV)
Therefore came I [unto you] without gainsaying, as soon as I was sent for: I ask therefore for what intent ye have sent for me?
World English Bible (WEB)
Therefore I also came without complaint when I was sent for. I ask therefore, why did you send for me?”
American Standard Version (ASV)
wherefore also I came without gainsaying, when I was sent for. I ask therefore with what intent ye sent for me.
Bible in Basic English (BBE)
And so I came without question, when I was sent for. What then is your purpose in sending for me?
Darby Translation (DBY)
Wherefore also, having been sent for, I came without saying anything against it. I inquire therefore for what reason ye have sent for me.
Webster's Bible (WBS)
Therefore I came [to you] without gainsaying, as soon as I was sent for: I ask therefore for what intent ye have sent for me?
Young's Literal Translation (YLT)
therefore also without gainsaying I came, having been sent for; I ask, therefore, for what matter ye did send for me?'

Read in context

  1. 27ಅವನ ಸಂಗಡ ಸಂಭಾಷಣೆ ಮಾಡುತ್ತಾ ಮನೆಯೊಳಕ್ಕೆ ಬಂದನು. ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು
  2. 28ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
  3. 29ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು.
  4. 30ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು--
  5. 31ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
Read all of Acts 10

Cross references

Original words (Greek)

Acts 10:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.