Acts · chapter 10 · verse 3
Acts 10:3 in Kannada
ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
Hagalinalli sumaaru ombhattaneya taasige (mooru ghantege) avanigaada darshanadalli obba devadootanu avana balige bandu--korne lyane endu kareyuvadannu avanu pratyakshavaagi kandanu.
Acts 10:3 in English
- King James Version (KJV)
- He saw in a vision evidently about the ninth hour of the day an angel of God coming in to him, and saying unto him, Cornelius.
- World English Bible (WEB)
- At about the ninth hour of the day, he clearly saw in a vision an angel of God coming to him and saying to him, “Cornelius!”
- American Standard Version (ASV)
- He saw in a vision openly, as it were about the ninth hour of the day, an angel of God coming in unto him, and saying to him, Cornelius.
- Bible in Basic English (BBE)
- He saw in a vision, clearly, at about the ninth hour of the day, an angel of the Lord coming to him and saying to him, Cornelius!
- Darby Translation (DBY)
- — saw plainly in a vision, about the ninth hour of the day, an angel of God coming unto him, and saying to him, Cornelius.
- Webster's Bible (WBS)
- He saw in a vision evidently, about the ninth hour of the day, an angel of God coming in to him, and saying to him, Cornelius.
- Young's Literal Translation (YLT)
- he saw in a vision manifestly, as it were the ninth hour of the day, a messenger of God coming in unto him, and saying to him, 'Cornelius;'
Read in context
- 1ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
- 2ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
- 3ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
- 4ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
- 5ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನ ನನ್ನು ಕರೆಯಿಸಬೇಕು.
Cross references
- Daniel 9:20–21 ದಾನಿಯೇಲನು 9:20–21ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು. ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.
- Acts 3:1 ಅಪೊಸ್ತಲರ ಕೃತ್ಯಗಳು 3:1ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು.
- Acts 5:19 ಅಪೊಸ್ತಲರ ಕೃತ್ಯಗಳು 5:19ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
- Acts 10:30 ಅಪೊಸ್ತಲರ ಕೃತ್ಯಗಳು 10:30ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು--
- Acts 10:19 ಅಪೊಸ್ತಲರ ಕೃತ್ಯಗಳು 10:19ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
- Acts 9:4 ಅಪೊಸ್ತಲರ ಕೃತ್ಯಗಳು 9:4ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
- Acts 9:10 ಅಪೊಸ್ತಲರ ಕೃತ್ಯಗಳು 9:10ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
- Acts 10:17 ಅಪೊಸ್ತಲರ ಕೃತ್ಯಗಳು 10:17ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು
- Hebrews 1:4 ಇಬ್ರಿಯರಿಗೆ 1:4ಈತನು ದೂತರಿಗಿಂತಲೂ ಉತ್ತಮನಾಗಿ ಮಾಡ ಲ್ಪಟ್ಟು ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನಲ್ಲಾ;
- Acts 27:23 ಅಪೊಸ್ತಲರ ಕೃತ್ಯಗಳು 27:23ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
- Acts 11:13 ಅಪೊಸ್ತಲರ ಕೃತ್ಯಗಳು 11:13ಅವನು ತನ್ನ ಮನೆಯಲ್ಲಿ ಒಬ್ಬ ದೂತನನ್ನು ಕಂಡನೆಂದು ನಮಗೆ ತಿಳಿಸಿದನು. ಆ ದೂತನು ಅವನಿಗೆ--ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು;
- Acts 12:7–11 ಅಪೊಸ್ತಲರ ಕೃತ್ಯಗಳು 12:7–11ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು. ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು. ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ಅವನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ದರ್ಶನವೆಂದು ನೆನಸಿದನು. ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು. ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
Original words (Greek)
- saw · G1492εἴδω eídō
- in · G1722ἐν en
- vision · G3705ὅραμα hórama
- evidently · G5320φανερῶς phanerōs
- about · G5616ὡσεί hōseí
- ninth · G1766ἔννατος énnatos
- hour · G5610ὥρα hṓra
- day · G2250ἡμέρα hēméra
- angel · G32ἄγγελος ángelos
- God · G2316θεός theós
- in · G1525εἰσέρχομαι eisérchomai
- to · G4314πρός prós
- him · G846αὐτός autós
- and · G2532καί kaí
- saying · G2036ἔπω épō
- him · G846αὐτός autós
- Cornelius · G2883Κορνήλιος Kornḗlios