Acts · chapter 10 · verse 30
Acts 10:30 in Kannada
ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು--
Adakke kornelyanu--naanu naalku dinagala hinde ee galigeyavaregoo upavaasaviddu ombhattaneya taasinalli (mooru ghantege) nanna maneyalli praarthisidaaga igo, holeyuva vastravannu dharisikondidda obba manushyanu nannedurige nintu kondu--
Acts 10:30 in English
- King James Version (KJV)
- And Cornelius said, Four days ago I was fasting until this hour; and at the ninth hour I prayed in my house, and, behold, a man stood before me in bright clothing,
- World English Bible (WEB)
- Cornelius said, “Four days ago, I was fasting until this hour; and at the ninth hour, I prayed in my house, and behold, a man stood before me in bright clothing
- American Standard Version (ASV)
- And Cornelius said, Four days ago, until this hour, I was keeping the ninth hour of prayer in my house; and behold, a man stood before me in bright apparel,
- Bible in Basic English (BBE)
- And Cornelius said, Four days from now I was in my house in prayer at the ninth hour; and I saw before me a man in shining clothing,
- Darby Translation (DBY)
- And Cornelius said, Four days ago I had been [fasting] unto this hour, and the ninth [I was] praying in my house, and lo, a man stood before me in bright clothing,
- Webster's Bible (WBS)
- And Cornelius said, Four days ago I was fasting until this hour; and at the ninth hour I prayed in my house, and behold, a man stood before me in bright clothing,
- Young's Literal Translation (YLT)
- And Cornelius said, 'Four days ago till this hour, I was fasting, and [at] the ninth hour praying in my house, and, lo, a man stood before me in bright clothing,
Read in context
- 28ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
- 29ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು.
- 30ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು--
- 31ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
- 32ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.
Cross references
- Acts 10:3 ಅಪೊಸ್ತಲರ ಕೃತ್ಯಗಳು 10:3ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
- Daniel 9:20–21 ದಾನಿಯೇಲನು 9:20–21ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು. ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.
- Nehemiah 9:1–3 ನೆಹೆಮೀಯ 9:1–3ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು. ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು. ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು.
- Ezra 9:4–5 ಎಜ್ರನು 9:4–5ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು; ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--
- Luke 24:4 ಲೂಕನು 24:4ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು.
- Acts 1:10 ಅಪೊಸ್ತಲರ ಕೃತ್ಯಗಳು 1:10ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.
- Acts 10:23–24 ಅಪೊಸ್ತಲರ ಕೃತ್ಯಗಳು 10:23–24ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು. ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.
- Mark 16:6 ಮಾರ್ಕನು 16:6ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
- Matthew 28:3 ಮತ್ತಾಯನು 28:3ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
- Acts 10:7–9 ಅಪೊಸ್ತಲರ ಕೃತ್ಯಗಳು 10:7–9ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು. ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.
- Acts 3:1 ಅಪೊಸ್ತಲರ ಕೃತ್ಯಗಳು 3:1ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು.
Original words (Greek)
- And · G2532καί kaí
- Cornelius · G2883Κορνήλιος Kornḗlios
- said · G5346φημί phēmí
- Four · G5067τέταρτος tétartos
- days · G2250ἡμέρα hēméra
- ago · G575ἀπό apó
- was · G2252ἤμην ḗmēn
- fasting · G3522νηστεύω nēsteúō
- until · G3360μέχρι méchri
- this · G3778οὗτος hoûtos
- hour · G5610ὥρα hṓra
- and · G2532καί kaí
- ninth · G1766ἔννατος énnatos
- hour · G5610ὥρα hṓra
- prayed · G4336προσεύχομαι proseúchomai
- in · G1722ἐν en
- my · G3450μοῦ moû
- house · G3624οἶκος oîkos
- and · G2532καί kaí
- behold · G2400ἰδού idoú
- man · G435ἀνήρ anḗr
- stood · G2476ἵστημι hístēmi
- before · G1799ἐνώπιον enṓpion
- me · G3450μοῦ moû
- in · G1722ἐν en
- bright · G2986λαμπρός lamprós
- clothing · G2066ἐσθής esthḗs