Skip to content
ThuthiThuthiThuthi
Acts · chapter 10 · verse 31

Acts 10:31 in Kannada

ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.

Kornelyane, ninna praarthaneyu kelabantu. Ninna daanagalu devara sannidhaanadalli nenapige bandavu.

Acts 10:31 in English

King James Version (KJV)
And said, Cornelius, thy prayer is heard, and thine alms are had in remembrance in the sight of God.
World English Bible (WEB)
and said, ‘Cornelius, your prayer is heard, and your gifts to the needy are remembered in the sight of God.
American Standard Version (ASV)
and saith, Cornelius, thy prayer is heard, and thine alms are had in remembrance in the sight of God.
Bible in Basic English (BBE)
Who said, Cornelius, your prayer has come to the ears of God, and your offerings are kept in his memory.
Darby Translation (DBY)
and said, Cornelius, thy prayer has been heard, and thy alms have come in remembrance before God.
Webster's Bible (WBS)
And said, Cornelius, thy prayer is heard, and thy alms are had in remembrance in the sight of God.
Young's Literal Translation (YLT)
and he said, Cornelius, thy prayer was heard, and thy kind acts were remembered before God;

Read in context

  1. 29ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು.
  2. 30ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು--
  3. 31ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
  4. 32ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.
  5. 33ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
Read all of Acts 10

Cross references

Original words (Greek)

Acts 10:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.