Acts · chapter 10 · verse 33
Acts 10:33 in Kannada
ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
Aadakaarana naanu tadamaadade ninna balige kaluhisidenu. Neenu bandaddu olledaayitu. Heegiruvadarinda kartanu ninage appane kottiruva ellaa maatu galannu keluvadakke naavellaru eega devara sannidhaanadalli koodiddeve andanu.
Acts 10:33 in English
- King James Version (KJV)
- Immediately therefore I sent to thee; and thou hast well done that thou art come. Now therefore are we all here present before God, to hear all things that are commanded thee of God.
- World English Bible (WEB)
- Therefore I sent to you at once, and it was good of you to come. Now therefore we are all here present in the sight of God to hear all things that have been commanded you by God.”
- American Standard Version (ASV)
- Forthwith therefore I sent to thee; and thou hast well done that thou art come. Now therefore we are all here present in the sight of God, to hear all things that have been commanded thee of the Lord.
- Bible in Basic English (BBE)
- So, straight away, I sent for you; and you have done well to come. And now, we are all present before God, ready to give attention to all the things which the Lord has given you to say.
- Darby Translation (DBY)
- Immediately therefore I sent to thee, and thou hast well done in coming. Now therefore we are all present before God to hear all things that are commanded thee of God.
- Webster's Bible (WBS)
- Immediately therefore I sent to thee; and thou hast well done that thou hast come. Now therefore we are all here present before God, to hear all things that are commanded thee from God.
- Young's Literal Translation (YLT)
- at once, therefore, I sent to thee; thou also didst do well, having come; now, therefore, are we all before God present to hear all things that have been commanded thee by God.'
Read in context
- 31ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
- 32ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.
- 33ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
- 34ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
- 35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
Cross references
- Galatians 4:14 ಗಲಾತ್ಯದವರಿಗೆ 4:14ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Proverbs 25:12 ಜ್ಞಾನೋಕ್ತಿಗಳು 25:12ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- 1 Peter 2:1–2 1 ಪೇತ್ರನು 2:1–2ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ. ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
- Matthew 18:4 ಮತ್ತಾಯನು 18:4ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
- Proverbs 9:9–10 ಜ್ಞಾನೋಕ್ತಿಗಳು 9:9–10ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು. ಪರಿಶುದ್ಧರ ತಿಳುವಳಿಕೆಯೇ ವಿವೇಕವು.
- Deuteronomy 5:25–29 ಧರ್ಮೋಪದೇಶಕಾಂಡ 5:25–29ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ. ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು? ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ. ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು. ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
- James 1:21 ಯಾಕೋಬನು 1:21ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
- 1 Corinthians 3:18 1 ಕೊರಿಂಥದವರಿಗೆ 3:18ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
- 2 Chronicles 30:12 2 ಪೂರ್ವಕಾಲವೃತ್ತಾಂತ 30:12ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
- Mark 10:15 ಮಾರ್ಕನು 10:15ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ.
Original words (Greek)
- Immediately · G1824ἐξαυτῆς exautēs
- therefore · G3767οὖν oûn
- sent · G3992πέμπω pémpō
- to · G4314πρός prós
- thee · G4571σέ sé
- and · G5037τέ té
- thou · G4771σύ sý
- hast · G4160ποιέω poiéō
- well · G2573καλῶς kalōs
- done · G4160ποιέω poiéō
- come · G3854παραγίνομαι paragínomai
- Now · G3568νῦν nŷn
- therefore · G3767οὖν oûn
- we · G2249ἡμεῖς hēmeîs
- all · G3956πᾶς pâs
- present · G3918πάρειμι páreimi
- before · G1799ἐνώπιον enṓpion
- God · G2316θεός theós
- hear · G191ἀκούω akoúō
- things · G3956πᾶς pâs
- that · G3588ὁ ho
- commanded · G4367προστάσσω prostássō
- thee · G4671σοί soí
- of · G5259ὑπό hypó
- God · G2316θεός theós