Acts · chapter 10 · verse 34
Acts 10:34 in Kannada
ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
Aaga petranu tanna baayi teredu heliddenandare--nijavaagiyoo devaru pakshapaati allavendu naanu tilididdene.
Acts 10:34 in English
- King James Version (KJV)
- Then Peter opened [his] mouth, and said, Of a truth I perceive that God is no respecter of persons:
- World English Bible (WEB)
- Peter opened his mouth and said, “Truly I perceive that God doesn’t show favoritism;
- American Standard Version (ASV)
- And Peter opened his mouth, and said, Of a truth I perceive that God is no respecter of persons:
- Bible in Basic English (BBE)
- Then Peter said, Truly, I see clearly that God is no respecter of persons:
- Darby Translation (DBY)
- And Peter opening his mouth said, Of a truth I perceive that God is no respecter of persons,
- Webster's Bible (WBS)
- Then Peter opened [his] mouth, and said, In truth I perceive that God is no respecter of persons:
- Young's Literal Translation (YLT)
- And Peter having opened his mouth, said, 'Of a truth, I perceive that God is no respecter of persons,
Read in context
- 32ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.
- 33ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
- 34ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
- 35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
- 36ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
Cross references
- Romans 2:11 ರೋಮಾಪುರದವರಿಗೆ 2:11ದೇವರಲ್ಲಿ ಪಕ್ಷಪಾತವಿಲ್ಲ.
- 2 Chronicles 19:7 2 ಪೂರ್ವಕಾಲವೃತ್ತಾಂತ 19:7ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
- Deuteronomy 10:17 ಧರ್ಮೋಪದೇಶಕಾಂಡ 10:17ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
- Colossians 3:25 ಕೊಲೊಸ್ಸೆಯವರಿಗೆ 3:25ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Ephesians 6:9 ಎಫೆಸದವರಿಗೆ 6:9ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ.
- 1 Peter 1:17 1 ಪೇತ್ರನು 1:17ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
- Luke 20:21 ಲೂಕನು 20:21ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
- James 2:9 ಯಾಕೋಬನು 2:9ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.
- Galatians 2:6 ಗಲಾತ್ಯದವರಿಗೆ 2:6ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
- Colossians 3:11 ಕೊಲೊಸ್ಸೆಯವರಿಗೆ 3:11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
- Psalm 82:1–2 ಕೀರ್ತನೆಗಳು 82:1–2ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ. ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
Original words (Greek)
- Then · G1161δέ dé
- Peter · G4074Πέτρος Pétros
- opened · G455ἀνοίγω anoígō
- mouth · G4750στόμα stóma
- said · G2036ἔπω épō
- Of · G1909ἐπί epí
- truth · G225ἀλήθεια alḗtheia
- perceive · G2638καταλαμβάνω katalambánō
- that · G3754ὅτι hóti
- God · G2316θεός theós
- is · G2076ἐστί estí
- no · G3756οὐ ou
- persons · G4381προσωπολήπτης prosōpolḗptēs