Skip to content
ThuthiThuthiThuthi
Acts · chapter 10 · verse 35

Acts 10:35 in Kannada

ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.

Aadare prati yondu janaangadavaralli devarige bhayapattu neetiyannu nadisuvavanu aatanige mechchikeyaa giddaane.

Acts 10:35 in English

King James Version (KJV)
But in every nation he that feareth him, and worketh righteousness, is accepted with him.
World English Bible (WEB)
but in every nation he who fears him and works righteousness is acceptable to him.
American Standard Version (ASV)
but in every nation he that feareth him, and worketh righteousness, is acceptable to him.
Bible in Basic English (BBE)
But in every nation, the man who has fear of him and does righteousness is pleasing to him.
Darby Translation (DBY)
but in every nation he that fears him and works righteousness is acceptable to him.
Webster's Bible (WBS)
But in every nation he that feareth him, and worketh righteousness, is accepted with him.
Young's Literal Translation (YLT)
but in every nation he who is fearing Him, and is working righteousness, is acceptable to Him;

Read in context

  1. 33ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
  2. 34ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
  3. 35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
  4. 36ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್‌ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
  5. 37ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ
Read all of Acts 10

Cross references

Original words (Greek)

Acts 10:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.