Skip to content
ThuthiThuthiThuthi
Acts · chapter 10 · verse 36

Acts 10:36 in Kannada

ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್‌ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)

Yesu kristana moolaka devaru samaadhaanavannu prakatisuttaa israayel janarige vaakyavannu anugrahisiddaane; (aatanu ellarigoo kartanaagiddaane.)

Acts 10:36 in English

King James Version (KJV)
The word which [God] sent unto the children of Israel, preaching peace by Jesus Christ: (he is Lord of all:)
World English Bible (WEB)
The word which he sent to the children of Israel, preaching good news of peace by Jesus Christ—he is Lord of all—
American Standard Version (ASV)
The word which he sent unto the children of Israel, preaching good tidings of peace by Jesus Christ (he is Lord of all)—
Bible in Basic English (BBE)
The word which he sent to the children of Israel, giving the good news of peace through Jesus Christ (who is Lord of all) —
Darby Translation (DBY)
The word which he sent to the sons of Israel, preaching peace by Jesus Christ, (he is Lord of all things,)
Webster's Bible (WBS)
The word which [God] sent to the children of Israel, preaching peace by Jesus Christ: (he is Lord of all:)
Young's Literal Translation (YLT)
the word that he sent to the sons of Israel, proclaiming good news — peace through Jesus Christ (this one is Lord of all,)

Read in context

  1. 34ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
  2. 35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
  3. 36ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್‌ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
  4. 37ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ
  5. 38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
Read all of Acts 10

Cross references

Original words (Greek)

Acts 10:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.