Acts · chapter 10 · verse 37
Acts 10:37 in Kannada
ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ
Yohaananu saarida baaptismada taruvaaya aa vaakyavu galilaayadinda praarambhavaagi yoodaayadallellaa prabalavaayi tembadannoo
Acts 10:37 in English
- King James Version (KJV)
- That word, [I say], ye know, which was published throughout all Judæa, and began from Galilee, after the baptism which John preached;
- World English Bible (WEB)
- you yourselves know what happened, which was proclaimed throughout all Judea, beginning from Galilee, after the baptism which John preached;
- American Standard Version (ASV)
- that saying ye yourselves know, which was published throughout all Judæa, beginning from Galilee, after the baptism which John preached;
- Bible in Basic English (BBE)
- That word you yourselves have knowledge of, which was made public through all Judaea, starting from Galilee, after the baptism of which John was the preacher,
- Darby Translation (DBY)
- ye know; the testimony which has spread through the whole of Judaea, beginning from Galilee after the baptism which John preached —
- Webster's Bible (WBS)
- That word, [I say] , ye know, which was published throughout all Judea, and began from Galilee, after the baptism which John preached;
- Young's Literal Translation (YLT)
- ye — ye have known; — the word that came throughout all Judea, having begun from Galilee, after the baptism that John preached;
Read in context
- 35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
- 36ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
- 37ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ
- 38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- 39ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
Cross references
- Luke 4:14 ಲೂಕನು 4:14ತರುವಾಯ ಯೇಸು ಆತ್ಮನಿಂದ ಬಲಹೊಂದಿ ಗಲಿಲಾಯಕ್ಕೆ ಹಿಂದಿರುಗಿದನು. ಆತನ ಕೀರ್ತಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
- Acts 28:22 ಅಪೊಸ್ತಲರ ಕೃತ್ಯಗಳು 28:22ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
- Acts 2:22 ಅಪೊಸ್ತಲರ ಕೃತ್ಯಗಳು 2:22ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
- Acts 1:22 ಅಪೊಸ್ತಲರ ಕೃತ್ಯಗಳು 1:22ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು.
- Luke 23:5 ಲೂಕನು 23:5ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
- Matthew 4:12–17 ಮತ್ತಾಯನು 4:12–17ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು. ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು. ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ-- ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್ ಪ್ರಾಂತ್ಯದಲ್ಲಿಯೂ ನೆಫ್ತಲೀಮ್ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ. ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
- John 4:1–3 ಯೋಹಾನನು 4:1–3ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಬಾಪ್ತಿಸ್ಮ ಮಾಡಿಸುತ್ತಿದ್ದದ್ದು ಫರಿಸಾಯರು ಕೇಳಿದ್ದಾರೆಂದು ಕರ್ತ ನಿಗೆ ಗೊತ್ತಾಯಿತು. (ಆದಾಗ್ಯೂ ಬಾಪ್ತಿಸ್ಮ ಮಾಡಿಸು ತ್ತಿದ್ದಾತನು ಯೇಸು ತಾನೇ ಅಲ್ಲ, ಆದರೆ ಆತನ ಶಿಷ್ಯರು ಮಾಡಿಸುತ್ತಿದ್ದರು). ಆಗ ಆತನು ಯೂದಾಯ ವನ್ನು ಬಿಟ್ಟು ಗಲಿಲಾಯಕ್ಕೆ ತಿರಿಗಿ ಹೊರಟು ಹೋದನು.
- Acts 26:26 ಅಪೊಸ್ತಲರ ಕೃತ್ಯಗಳು 26:26ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ.
- Mark 1:14–15 ಮಾರ್ಕನು 1:14–15ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ-- ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.
- Matthew 3:1–3 ಮತ್ತಾಯನು 3:1–3ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ-- ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು. ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.
- Acts 13:24–25 ಅಪೊಸ್ತಲರ ಕೃತ್ಯಗಳು 13:24–25ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು. ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- Mark 1:1–5 ಮಾರ್ಕನು 1:1–5ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು. ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ. ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು. ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು. ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
Original words (Greek)
- word · G4487ῥῆμα rhēma
- ye · G5210ὑμεῖς hymeîs
- know · G1492εἴδω eídō
- published · G1096γίνομαι gínomai
- throughout · G2596κατά katá
- all · G3650ὅλος hólos
- Judæa · G2449Ἰουδαία Ioudaía
- began · G756ἄρχομαι árchomai
- from · G575ἀπό apó
- Galilee · G1056Γαλιλαία Galilaía
- after · G3326μετά metá
- baptism · G908βάπτισμα báptisma
- which · G3739ὅς hós
- John · G2491Ἰωάννης Iōánnēs
- preached · G2784κηρύσσω kērýssō