Skip to content
ThuthiThuthiThuthi
Acts · chapter 10 · verse 38

Acts 10:38 in Kannada

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.

Devaru najaretina yesuvannu pavitraatmanindaloo baladindaloo abhishekisida nembadannoo hege aatanu olledannu maaduttaa saitaananinda baadhisalpaduttiruvavarellarannu guna maaduttaa sancharisidanembadannu neevu tilididdeeri; yaakandare devaru aatana sangada iddanu.

Acts 10:38 in English

King James Version (KJV)
How God anointed Jesus of Nazareth with the Holy Ghost and with power: who went about doing good, and healing all that were oppressed of the devil; for God was with him.
World English Bible (WEB)
how God anointed Jesus of Nazareth with the Holy Spirit and with power, who went about doing good and healing all who were oppressed by the devil, for God was with him.
American Standard Version (ASV)
[even] Jesus of Nazareth, how God anointed him with the Holy Spirit and with power: who went about doing good, and healing all that were oppressed of the devil; for God was with him.
Bible in Basic English (BBE)
About Jesus of Nazareth, how God gave the Holy Spirit to him, with power: and how he went about doing good and making well all who were troubled by evil spirits, for God was with him.
Darby Translation (DBY)
Jesus who [was] of Nazareth: how God anointed him with [the] Holy Spirit and with power; who went through [all quarters] doing good, and healing all that were under the power of the devil, because God was with him.
Webster's Bible (WBS)
That God anointed Jesus of Nazareth with the Holy Spirit and with power: who went about doing good, and healing all that were oppressed by the devil; for God was with him.
Young's Literal Translation (YLT)
Jesus who [is] from Nazareth — how God did anoint him with the Holy Spirit and power; who went through, doing good, and healing all those oppressed by the devil, because God was with him;

Read in context

  1. 36ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್‌ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
  2. 37ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ
  3. 38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
  4. 39ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
  5. 40ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.
Read all of Acts 10

Cross references

Original words (Greek)

Acts 10:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.