Skip to content
ThuthiThuthiThuthi
Acts · chapter 10 · verse 39

Acts 10:39 in Kannada

ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;

Aatanu yehoodyara seemeyalliyoo yeroosa leminalliyoo maadida ellaa kaaryagalige naavu saakshigalaagiddeve; avaru aatanannu marada mele toogahaakikondaru;

Acts 10:39 in English

King James Version (KJV)
And we are witnesses of all things which he did both in the land of the Jews, and in Jerusalem; whom they slew and hanged on a tree:
World English Bible (WEB)
We are witnesses of everything he did both in the country of the Jews and in Jerusalem; whom they also killed, hanging him on a tree.
American Standard Version (ASV)
And we are witnesses of all things which he did both in the country of the Jews, and in Jerusalem; whom also they slew, hanging him on a tree.
Bible in Basic English (BBE)
And we are witnesses of all the things which he did in the country of the Jews and in Jerusalem; whom they put to death, hanging him on a tree.
Darby Translation (DBY)
We also [are] witnesses of all things which he did both in the country of the Jews and in Jerusalem; whom they also slew, having hanged him on a cross.
Webster's Bible (WBS)
And we are witnesses of all things which he did, both in the land of the Jews, and in Jerusalem; whom they slew and hanged on a tree.
Young's Literal Translation (YLT)
and we — we are witnesses of all things that he did, both in the country of the Jews, and in Jerusalem, — whom they did slay, having hanged upon a tree.

Read in context

  1. 37ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ
  2. 38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
  3. 39ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
  4. 40ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.
  5. 41ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
Read all of Acts 10

Cross references

Original words (Greek)

Acts 10:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.