Skip to content
ThuthiThuthiThuthi
Acts · chapter 10 · verse 41

Acts 10:41 in Kannada

ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.

Devaru ellarige torpadi sade aatanu munchitavaagi aarisikondidda saakshigalaagiruva namage aatanannu torpadisi danu. Aatanu sattavarolaginda eddu banda mele naavu aatana sangada tindu kudidevu.

Acts 10:41 in English

King James Version (KJV)
Not to all the people, but unto witnesses chosen before of God, [even] to us, who did eat and drink with him after he rose from the dead.
World English Bible (WEB)
not to all the people, but to witnesses who were chosen before by God, to us, who ate and drank with him after he rose from the dead.
American Standard Version (ASV)
not to all the people, but unto witnesses that were chosen before of God, [even] to us, who ate and drank with him after he rose from the dead.
Bible in Basic English (BBE)
Not by all the people, but by witnesses marked out before by God, even by us, who took food and drink with him after he came back from the dead.
Darby Translation (DBY)
not of all the people, but of witnesses who were chosen before of God, us who have eaten and drunk with him after he arose from among [the] dead.
Webster's Bible (WBS)
Not to all the people, but to witnesses chosen before by God, [even] to us, who ate and drank with him after he rose from the dead.
Young's Literal Translation (YLT)
not to all the people, but to witnesses, to those having been chosen before by God — to us who did eat with [him], and did drink with him, after his rising out of the dead;

Read in context

  1. 39ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
  2. 40ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.
  3. 41ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
  4. 42ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
  5. 43ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
Read all of Acts 10

Cross references

Original words (Greek)

Acts 10:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.