Acts · chapter 10 · verse 43
Acts 10:43 in Kannada
ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
Aatana hesarinalli nambikeyi duva pratiyobbanu aatanalli paapa parihaaravannu honduvanendu aatana vishayadalli pravaadi galellaru saakshikoduttaare andanu.
Acts 10:43 in English
- King James Version (KJV)
- To him give all the prophets witness, that through his name whosoever believeth in him shall receive remission of sins.
- World English Bible (WEB)
- All the prophets testify about him, that through his name everyone who believes in him will receive remission of sins.”
- American Standard Version (ASV)
- To him bear all the prophets witness, that through his name every one that believeth on him shall receive remission of sins.
- Bible in Basic English (BBE)
- To him all the prophets give witness, that through his name everyone who has faith in him will have forgiveness of sins.
- Darby Translation (DBY)
- To him all the prophets bear witness that every one that believes on him will receive through his name remission of sins.
- Webster's Bible (WBS)
- To him give all the prophets testimony, that through his name whoever believeth in him shall receive remission of sins.
- Young's Literal Translation (YLT)
- to this one do all the prophets testify, that through his name every one that is believing in him doth receive remission of sins.'
Read in context
- 41ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
- 42ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
- 43ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
- 44ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.
- 45ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
Cross references
- Zechariah 13:1 ಜೆಕರ್ಯ 13:1ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- Isaiah 53:11 ಯೆಶಾಯ 53:11ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Jeremiah 31:34 ಯೆರೆಮೀಯ 31:34ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
- Romans 10:11 ರೋಮಾಪುರದವರಿಗೆ 10:11ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
- Acts 13:38–39 ಅಪೊಸ್ತಲರ ಕೃತ್ಯಗಳು 13:38–39ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
- John 3:14–17 ಯೋಹಾನನು 3:14–17ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು. ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು. ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು. ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
- 1 Peter 1:11 1 ಪೇತ್ರನು 1:11ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
- Romans 5:1 ರೋಮಾಪುರದವರಿಗೆ 5:1ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- Acts 4:10–12 ಅಪೊಸ್ತಲರ ಕೃತ್ಯಗಳು 4:10–12ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ. ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು. ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- John 5:24 ಯೋಹಾನನು 5:24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
Original words (Greek)
- him · G5129τούτῳ toútōi
- give · G3140μαρτυρέω martyréō
- all · G3956πᾶς pâs
- prophets · G4396προφήτης prophḗtēs
- witness · G3140μαρτυρέω martyréō
- through · G1223διά diá
- his · G846αὐτός autós
- name · G3686ὄνομα ónoma
- whosoever · G3956πᾶς pâs
- believeth · G4100πιστεύω pisteúō
- in · G1519εἰς eis
- him · G846αὐτός autós
- receive · G2983λαμβάνω lambánō
- remission · G859ἄφεσις áphesis
- sins · G266ἁμαρτία hamartía