Acts · chapter 10 · verse 44
Acts 10:44 in Kannada
ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.
Petranu ee maatugalannu innoo helu ttiruvaaga vaakyavannu kelidavarellara mele pavi traatmanu ilidanu.
Acts 10:44 in English
- King James Version (KJV)
- While Peter yet spake these words, the Holy Ghost fell on all them which heard the word.
- World English Bible (WEB)
- While Peter was still speaking these words, the Holy Spirit fell on all those who heard the word.
- American Standard Version (ASV)
- While Peter yet spake these words, the Holy Spirit fell on all them that heard the word.
- Bible in Basic English (BBE)
- While Peter was saying these words, the Holy Spirit came on all those who were hearing the word.
- Darby Translation (DBY)
- While Peter was yet speaking these words the Holy Spirit fell upon all those who were hearing the word.
- Webster's Bible (WBS)
- While Peter was yet speaking these words, the Holy Spirit fell on all them who heard the word.
- Young's Literal Translation (YLT)
- While Peter is yet speaking these sayings, the Holy spirit fell upon all those hearing the word,
Read in context
- 42ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
- 43ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
- 44ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.
- 45ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
- 46ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು--
Cross references
- Acts 11:15 ಅಪೊಸ್ತಲರ ಕೃತ್ಯಗಳು 11:15ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು.
- Acts 19:6 ಅಪೊಸ್ತಲರ ಕೃತ್ಯಗಳು 19:6ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
- Acts 15:8 ಅಪೊಸ್ತಲರ ಕೃತ್ಯಗಳು 15:8ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
- Acts 4:31 ಅಪೊಸ್ತಲರ ಕೃತ್ಯಗಳು 4:31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- Acts 2:2–4 ಅಪೊಸ್ತಲರ ಕೃತ್ಯಗಳು 2:2–4ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು. ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Acts 8:15–17 ಅಪೊಸ್ತಲರ ಕೃತ್ಯಗಳು 8:15–17ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು. (ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು). ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು.