Acts · chapter 10 · verse 45
Acts 10:45 in Kannada
ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
Petrana sangada bandidda sunnatiyaadavaralli nambidavarellaa anyajanagala meleyoo pavitraatmanu surisalpattaddarinda atyaa shcharyapattaru.
Acts 10:45 in English
- King James Version (KJV)
- And they of the circumcision which believed were astonished, as many as came with Peter, because that on the Gentiles also was poured out the gift of the Holy Ghost.
- World English Bible (WEB)
- They of the circumcision who believed were amazed, as many as came with Peter, because the gift of the Holy Spirit was also poured out on the Gentiles.
- American Standard Version (ASV)
- And they of the circumcision that believed were amazed, as many as came with Peter, because that on the Gentiles also was poured out the gift of the Holy Spirit.
- Bible in Basic English (BBE)
- And the Jews of the faith, who had come with Peter, were full of wonder, because the Holy Spirit was given to the Gentiles,
- Darby Translation (DBY)
- And the faithful of the circumcision were astonished, as many as came with Peter, that upon the nations also the gift of the Holy Spirit was poured out:
- Webster's Bible (WBS)
- And they of the circumcision who believed, were astonished, as many as came with Peter, because that on the Gentiles also was poured out the gift of the Holy Spirit.
- Young's Literal Translation (YLT)
- and those of the circumcision believing were astonished — as many as came with Peter — because also upon the nations the gift of the Holy Spirit hath been poured out,
Read in context
- 43ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
- 44ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.
- 45ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
- 46ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು--
- 47ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
Cross references
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- Acts 10:23 ಅಪೊಸ್ತಲರ ಕೃತ್ಯಗಳು 10:23ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
- Galatians 3:13–14 ಗಲಾತ್ಯದವರಿಗೆ 3:13–14ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ. ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
- Colossians 2:13–14 ಕೊಲೊಸ್ಸೆಯವರಿಗೆ 2:13–14ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ. ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.
- Acts 2:33 ಅಪೊಸ್ತಲರ ಕೃತ್ಯಗಳು 2:33ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
- Ephesians 2:11 ಎಫೆಸದವರಿಗೆ 2:11ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.
- Acts 11:15–18 ಅಪೊಸ್ತಲರ ಕೃತ್ಯಗಳು 11:15–18ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು. ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು. ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು. ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
- Galatians 2:15 ಗಲಾತ್ಯದವರಿಗೆ 2:15ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ.
- Acts 11:3 ಅಪೊಸ್ತಲರ ಕೃತ್ಯಗಳು 11:3ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು.
- Ephesians 3:5–8 ಎಫೆಸದವರಿಗೆ 3:5–8ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ. ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ. ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
Original words (Greek)
- And · G2532καί kaí
- they · G3588ὁ ho
- of · G1537ἐκ ek
- circumcision · G4061περιτομή peritomḗ
- believed · G4103πιστός pistós
- astonished · G1839ἐξίστημι exístēmi
- as · G3745ὅσος hósos
- came · G4905συνέρχομαι synérchomai
- Peter · G4074Πέτρος Pétros
- that · G3754ὅτι hóti
- on · G1909ἐπί epí
- Gentiles · G1484ἔθνος éthnos
- also · G2532καί kaí
- out · G1632ἐκχέω ekchéō
- gift · G1431δωρεά dōreá
- Holy · G40ἅγιος hágios
- Ghost · G4151πνεῦμα pneûma