Acts · chapter 10 · verse 46
Acts 10:46 in Kannada
ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು--
Yaakandare avaru bhaashegalannu maatanaaduttaa devarannu kondaaduttaa iddaddannu avaru kelidaru. Aaga petranu--
Acts 10:46 in English
- King James Version (KJV)
- For they heard them speak with tongues, and magnify God. Then answered Peter,
- World English Bible (WEB)
- For they heard them speaking in other languages and magnifying God. Then Peter answered,
- American Standard Version (ASV)
- For they heard them speak with tongues, and magnify God. Then answered Peter,
- Bible in Basic English (BBE)
- And they were talking in tongues, and giving glory to God. Then Peter said,
- Darby Translation (DBY)
- for they heard them speaking with tongues and magnifying God. Then Peter answered,
- Webster's Bible (WBS)
- For they heard them speak in languages and magnify God. Then answered Peter,
- Young's Literal Translation (YLT)
- for they were hearing them speaking with tongues and magnifying God.
Read in context
- 44ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.
- 45ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
- 46ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು--
- 47ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
- 48ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
Cross references
- Acts 19:6 ಅಪೊಸ್ತಲರ ಕೃತ್ಯಗಳು 19:6ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
- Acts 2:4 ಅಪೊಸ್ತಲರ ಕೃತ್ಯಗಳು 2:4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Mark 16:17 ಮಾರ್ಕನು 16:17ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;
- Acts 2:11 ಅಪೊಸ್ತಲರ ಕೃತ್ಯಗಳು 2:11ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- 1 Corinthians 14:20–25 1 ಕೊರಿಂಥದವರಿಗೆ 14:20–25ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು. ಬೇರೆ ಭಾಷೆಯವರ ಮೂಲಕವಾಗಿಯೂ ಬೇರೆ ಯವರ ತುಟಿಗಳಿಂದಲೂ ನಾನು ಈ ಜನರೊಂದಿಗೆ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವದಿಲ್ಲ ಎಂದು ಕರ್ತನು ಹೇಳುತ್ತಾನೆಂಬ ದಾಗಿ ನ್ಯಾಯಪ್ರಮಾಣದಲ್ಲಿ ಬರೆದದೆ. ಆದದ ರಿಂದ ಭಾಷೆಗಳು ನಂಬುವವರಿಗೆ ಅಲ್ಲ, ನಂಬದವರಿಗೆ ಸೂಚನೆಯಾಗಿವೆ; ಆದರೆ ಪ್ರವಾದಿಸುವದು ನಂಬದ ವರಿಗಲ್ಲ, ನಂಬುವವರಿಗೆ ಸೂಚನೆಯಾಗಿದೆ. ಆದ ಕಾರಣ ಸಭೆಯೆಲ್ಲವೂ ಒಂದು ಸ್ಥಳದಲ್ಲಿ ಕೂಡಿ ಬಂದಾಗ ಎಲ್ಲರೂ ಭಾಷೆಗಳನ್ನಾಡುವದಾದರೆ ತಿಳುವಳಿಕೆ ಯಿಲ್ಲದವರು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು ನೀವು ಹುಚ್ಚರಾಗಿದ್ದೀರೆಂದು ಹೇಳುವದಿಲ್ಲವೇ? ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ. ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.