Acts · chapter 10 · verse 47
Acts 10:47 in Kannada
ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
Namma haageye pavitraatmanannu hondida ivarige neerina baaptismavaagadante yaaraadaroo abhyantara maadaare endu heli--avaru kartana hesarinalli baaptisma honduvante appanekottanu. Amele avanu innoo kelavu divasa irabekendu avaru bedikondaru.
Acts 10:47 in English
- King James Version (KJV)
- Can any man forbid water, that these should not be baptized, which have received the Holy Ghost as well as we?
- World English Bible (WEB)
- “Can anyone forbid these people from being baptized with water? They have received the Holy Spirit just like us.”
- American Standard Version (ASV)
- Can any man forbid the water, that these should not be baptized, who have received the Holy Spirit as well as we?
- Bible in Basic English (BBE)
- Will any man say that these may not have baptism who have been given the Holy Spirit as we have?
- Darby Translation (DBY)
- Can any one forbid water that these should not be baptised, who have received the Holy Spirit as we also [did]?
- Webster's Bible (WBS)
- Can any man forbid water, that these should not be baptized, who have received the Holy Spirit as well as we?
- Young's Literal Translation (YLT)
- Then answered Peter, 'The water is any one able to forbid, that these may not be baptized, who the Holy Spirit did receive — even as also we?'
Read in context
- 45ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
- 46ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು--
- 47ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
- 48ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
Cross references
- Acts 8:36 ಅಪೊಸ್ತಲರ ಕೃತ್ಯಗಳು 8:36ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
- Acts 11:15–17 ಅಪೊಸ್ತಲರ ಕೃತ್ಯಗಳು 11:15–17ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು. ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು. ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
- Romans 10:12 ರೋಮಾಪುರದವರಿಗೆ 10:12ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
- Acts 15:8–9 ಅಪೊಸ್ತಲರ ಕೃತ್ಯಗಳು 15:8–9ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು. ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
- Genesis 17:24–26 ಆದಿಕಾಂಡ 17:24–26ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಭತ್ತೊಂಭತ್ತು ವರುಷದವನಾಗಿದ್ದನು. ಅವನ ಮಗನಾದ ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನು ಹದಿಮೂರು ವರುಷದವನಾಗಿದ್ದನು. ಅಬ್ರಹಾ ಮನೂ ಅವನ ಮಗನಾದ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿಮಾಡಿಸಿಕೊಂಡರು.ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು.
- Acts 2:4 ಅಪೊಸ್ತಲರ ಕೃತ್ಯಗಳು 2:4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Acts 8:12 ಅಪೊಸ್ತಲರ ಕೃತ್ಯಗಳು 8:12ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
- Romans 4:11 ರೋಮಾಪುರದವರಿಗೆ 4:11ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
Original words (Greek)
- Can · G1410δύναμαι dýnamai
- man · G5100τὶς tìs
- forbid · G2967κωλύω kōlýō
- water · G5204ὕδωρ hýdōr
- that · G2967κωλύω kōlýō
- these · G5128τούτους toútous
- should · G907βαπτίζω baptízō
- not · G3361μή mḗ
- baptized · G907βαπτίζω baptízō
- which · G3748ὅστις hóstis
- received · G2983λαμβάνω lambánō
- Holy · G40ἅγιος hágios
- Ghost · G4151πνεῦμα pneûma
- well · G2531καθώς kathṓs
- as · G2532καί kaí
- we · G2249ἡμεῖς hēmeîs