Acts · chapter 10 · verse 48
Acts 10:48 in Kannada
ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
Avaru kartana hesarinalli baaptisma honduvante appanekottanu. Amele avanu innoo kelavu divasa irabekendu avaru bedikondaru.
Acts 10:48 in English
- King James Version (KJV)
- And he commanded them to be baptized in the name of the Lord. Then prayed they him to tarry certain days.
- World English Bible (WEB)
- He commanded them to be baptized in the name of Jesus Christ. Then they asked him to stay some days.
- American Standard Version (ASV)
- And he commanded them to be baptized in the name of Jesus Christ. Then prayed they him to tarry certain days.
- Bible in Basic English (BBE)
- And he gave orders for them to have baptism in the name of Jesus Christ. Then they kept him with them for some days.
- Darby Translation (DBY)
- And he commanded them to be baptised in the name of the Lord. Then they begged him to stay some days.
- Webster's Bible (WBS)
- And he commanded them to be baptized in the name of the Lord. Then they requested him to tarry certain days.
- Young's Literal Translation (YLT)
- he commanded them also to be baptized in the name of the Lord; then they besought him to remain certain days.
Read in context
- 46ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು--
- 47ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
- 48ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
Cross references
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- Acts 8:16 ಅಪೊಸ್ತಲರ ಕೃತ್ಯಗಳು 8:16(ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು).
- Galatians 3:27 ಗಲಾತ್ಯದವರಿಗೆ 3:27ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
- John 4:2 ಯೋಹಾನನು 4:2(ಆದಾಗ್ಯೂ ಬಾಪ್ತಿಸ್ಮ ಮಾಡಿಸು ತ್ತಿದ್ದಾತನು ಯೇಸು ತಾನೇ ಅಲ್ಲ, ಆದರೆ ಆತನ ಶಿಷ್ಯರು ಮಾಡಿಸುತ್ತಿದ್ದರು).
- 1 Corinthians 1:13–17 1 ಕೊರಿಂಥದವರಿಗೆ 1:13–17ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ? ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಹೀಗೆ ನನ್ನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೆಂದು ಯಾರಿಗೂ ಹೇಳುವದ ಕ್ಕಾಗದು. ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು. ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.
- Acts 8:12 ಅಪೊಸ್ತಲರ ಕೃತ್ಯಗಳು 8:12ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
- Acts 19:5 ಅಪೊಸ್ತಲರ ಕೃತ್ಯಗಳು 19:5ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು.
- John 4:40 ಯೋಹಾನನು 4:40ಹೀಗೆ ಆ ಸಮಾರ್ಯ ದವರು ಆತನ ಬಳಿಗೆ ಬಂದಾಗ ಆತನು ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅಲ್ಲಿ ಇಳುಕೊಂಡನು.
- Acts 16:15 ಅಪೊಸ್ತಲರ ಕೃತ್ಯಗಳು 16:15ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
Original words (Greek)
- And · G5037τέ té
- commanded · G4367προστάσσω prostássō
- them · G846αὐτός autós
- baptized · G907βαπτίζω baptízō
- in · G1722ἐν en
- name · G3686ὄνομα ónoma
- Lord · G2962κύριος kýrios
- Then · G5119τότε tóte
- they · G2065ἐρωτάω erōtáō
- him · G846αὐτός autós
- tarry · G1961ἐπιμένω epiménō
- certain · G5100τὶς tìs
- days · G2250ἡμέρα hēméra