Skip to content
ThuthiThuthiThuthi
Acts · chapter 10 · verse 5

Acts 10:5 in Kannada

ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನ ನನ್ನು ಕರೆಯಿಸಬೇಕು.

Eega neenu yoppakke janarannu kaluhisi petranenisikolluva seemona nannu kareyisabeku.

Acts 10:5 in English

King James Version (KJV)
And now send men to Joppa, and call for [one] Simon, whose surname is Peter:
World English Bible (WEB)
Now send men to Joppa, and get Simon, who is also called Peter.
American Standard Version (ASV)
And now send men to Joppa, and fetch one Simon, who is surnamed Peter:
Bible in Basic English (BBE)
Now send men to Joppa, and get one Simon, named Peter,
Darby Translation (DBY)
And now send men to Joppa and fetch Simon, who is surnamed Peter.
Webster's Bible (WBS)
And now send men to Joppa, and call for [one] Simon, whose surname is Peter:
Young's Literal Translation (YLT)
and now send men to Joppa, and send for a certain one Simon, who is surnamed Peter,

Read in context

  1. 3ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
  2. 4ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
  3. 5ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನ ನನ್ನು ಕರೆಯಿಸಬೇಕು.
  4. 6ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು.
  5. 7ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು
Read all of Acts 10

Cross references

Original words (Greek)

Acts 10:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.