Skip to content
ThuthiThuthiThuthi
Acts · chapter 10 · verse 6

Acts 10:6 in Kannada

ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು.

Avanu charmakaaranaada seemonana baliyalli ilukondiddaane; ee seemonana maneyu samudrada baliyallide. Neenu maadabekaadaddannu avanu ninage tilisuvanu endu helidanu.

Acts 10:6 in English

King James Version (KJV)
He lodgeth with one Simon a tanner, whose house is by the sea side: he shall tell thee what thou oughtest to do.
World English Bible (WEB)
He is staying with a tanner named Simon, whose house is by the seaside.
American Standard Version (ASV)
he lodgeth with one Simon a tanner, whose house is by the sea side.
Bible in Basic English (BBE)
Who is living with Simon, a leather-worker, whose house is by the sea.
Darby Translation (DBY)
He lodges with a certain Simon, a tanner, whose house is by the sea.
Webster's Bible (WBS)
He lodgeth with one Simon a tanner, whose house is by the sea-side: he will tell thee what thou oughtest to do.
Young's Literal Translation (YLT)
this one doth lodge with a certain Simon a tanner, whose house is by the sea; this one shall speak to thee what it behoveth thee to do.'

Read in context

  1. 4ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
  2. 5ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನ ನನ್ನು ಕರೆಯಿಸಬೇಕು.
  3. 6ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು.
  4. 7ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು
  5. 8ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು.
Read all of Acts 10

Cross references

Original words (Greek)

Acts 10:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.