Acts · chapter 10 · verse 8
Acts 10:8 in Kannada
ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು.
Avarige ee sangatigalannellaa vivara vaagi heli avarannu yoppakke kaluhisidanu.
Acts 10:8 in English
- King James Version (KJV)
- And when he had declared all [these] things unto them, he sent them to Joppa.
- World English Bible (WEB)
- Having explained everything to them, he sent them to Joppa.
- American Standard Version (ASV)
- and having rehearsed all things unto them, he sent them to Joppa.
- Bible in Basic English (BBE)
- And having given them an account of everything, he sent them to Joppa.
- Darby Translation (DBY)
- and related all things to them, he sent them to Joppa.
- Webster's Bible (WBS)
- And when he had declared all [these] things to them, he sent them to Joppa.
- Young's Literal Translation (YLT)
- and having declared to them all things, he sent them to Joppa.
Read in context
- 6ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು.
- 7ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು
- 8ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು.
- 9ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.
- 10ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ
Cross references
- Acts 10:33 ಅಪೊಸ್ತಲರ ಕೃತ್ಯಗಳು 10:33ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
- Acts 9:36 ಅಪೊಸ್ತಲರ ಕೃತ್ಯಗಳು 9:36ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
- Acts 26:19 ಅಪೊಸ್ತಲರ ಕೃತ್ಯಗಳು 26:19ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
- Galatians 1:16 ಗಲಾತ್ಯದವರಿಗೆ 1:16ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Psalm 119:59–60 ಕೀರ್ತನೆಗಳು 119:59–60ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ. ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.