Acts · chapter 11 · verse 1
Acts 11:1 in Kannada
ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
Anyajanaru saha devara vaakyavannu angeekarisidarembadannu apostalaroo yoodaayadallidda sahodararoo kelidaru.
Acts 11:1 in English
- King James Version (KJV)
- And the apostles and brethren that were in Judæa heard that the Gentiles had also received the word of God.
- World English Bible (WEB)
- Now the apostles and the brothers who were in Judea heard that the Gentiles had also received the word of God.
- American Standard Version (ASV)
- Now the apostles and the brethren that were in Judæa heard that the Gentiles also had received the word of God.
- Bible in Basic English (BBE)
- Now the Apostles and the brothers who were in Judaea had news that the word of God had been given to the Gentiles.
- Darby Translation (DBY)
- And the apostles and the brethren who were in Judaea heard that the nations also had received the word of God;
- Webster's Bible (WBS)
- And the apostles and brethren that were in Judea, heard that the Gentiles also had received the word of God.
- Young's Literal Translation (YLT)
- And the apostles and the brethren who are in Judea heard that also the nations did receive the word of God,
Read in context
- 1ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
- 2ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿ ಯವರು ಅವನ ಕೂಡ ವಿವಾದಿಸುತ್ತಾ--
- 3ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು.
Cross references
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Romans 15:7–12 ರೋಮಾಪುರದವರಿಗೆ 15:7–12ಆದದರಿಂದ ಕ್ರಿಸ್ತನು ಸಹ ನಿಮ್ಮನ್ನು ದೇವರ ಮಹಿಮೆಗಾಗಿ ಸೇರಿಸಿಕೊಂಡಂತೆ ನೀವೂ ಒಬ್ಬರ ನ್ನೊಬ್ಬರು ಸೇರಿಸಿಕೊಳ್ಳಿರಿ. ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ. ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು. ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ. ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ. ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
- Isaiah 32:15 ಯೆಶಾಯ 32:15ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
- Galatians 1:17–22 ಗಲಾತ್ಯದವರಿಗೆ 1:17–22ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು. ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು. ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ. ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ. ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು. ಆಗ ಕ್ರಿಸ್ತನಲ್ಲಿರುವ ಯೂದಾಯ ಸಭೆಗಳಿಗೆ ನನ್ನ ಗುರುತಿರಲಿಲ್ಲ.
- Zechariah 8:20–23 ಜೆಕರ್ಯ 8:20–23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು; ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು. ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Acts 15:3 ಅಪೊಸ್ತಲರ ಕೃತ್ಯಗಳು 15:3ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
- Acts 14:27 ಅಪೊಸ್ತಲರ ಕೃತ್ಯಗಳು 14:27ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
- Isaiah 49:6 ಯೆಶಾಯ 49:6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
- Jeremiah 16:19 ಯೆರೆಮೀಯ 16:19ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
- Zephaniah 2:11 ಚೆಫನ್ಯ 2:11ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
- Isaiah 62:2 ಯೆಶಾಯ 62:2ಆಗ ಅನ್ಯ ಜನಾಂಗಗಳು ನಿನ್ನ ನೀತಿಯನ್ನು ಅರಸರೆಲ್ಲರು ನಿನ್ನ ಮಹಿಮೆಯನ್ನು ನೋಡುವರು; ಕರ್ತನ ಬಾಯಿ ಉಚ್ಚರಿಸುವ ಹೊಸ ಹೆಸರಿನಿಂದ ನೀನು ಕರೆಯ ಲ್ಪಡುವಿ.
Original words (Greek)
- And · G1161δέ dé
- apostles · G652ἀπόστολος apóstolos
- and · G2532καί kaí
- brethren · G80ἀδελφός adelphós
- that · G3588ὁ ho
- were · G5607ὤν ṓn
- in · G2596κατά katá
- Judæa · G2449Ἰουδαία Ioudaía
- heard · G191ἀκούω akoúō
- that · G3754ὅτι hóti
- Gentiles · G1484ἔθνος éthnos
- had · G1209δέχομαι déchomai
- also · G2532καί kaí
- received · G1209δέχομαι déchomai
- word · G3056λόγος lógos
- God · G2316θεός theós