Acts · chapter 11 · verse 10
Acts 11:10 in Kannada
ಇದು ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು.
Idu mooru saari aayitu. Aamele ellavoo tirigi aakaashakke ettalpattitu.
Acts 11:10 in English
- King James Version (KJV)
- And this was done three times: and all were drawn up again into heaven.
- World English Bible (WEB)
- This was done three times, and all were drawn up again into heaven.
- American Standard Version (ASV)
- And this was done thrice: and all were drawn up again into heaven.
- Bible in Basic English (BBE)
- And this was done three times, and they were all taken up again into heaven.
- Darby Translation (DBY)
- And this took place thrice, and again all was drawn up into heaven;
- Webster's Bible (WBS)
- And this was done three times: and all were drawn up again into heaven.
- Young's Literal Translation (YLT)
- 'And this happened thrice, and again was all drawn up to the heaven,
Read in context
- 8ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು;
- 9ಅದಕ್ಕೆ--ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆಯೆನ್ನಬಾರದು ಎಂಬದಾಗಿ ತಿರಿಗಿ ಆಕಾಶದಿಂದ ಧ್ವನಿಯು ನನಗೆ ಉತ್ತರಕೊಟ್ಟಿತು.
- 10ಇದು ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು.
- 11ಆಗ ಇಗೋ, ತಕ್ಷಣವೇ ಮೂರು ಮಂದಿ ಮನುಷ್ಯರು ನಾನಿದ್ದ ಮನೆಗೆ ಆಗಲೇ ಬಂದಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.
- 12ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು.
Cross references
- 2 Corinthians 12:8 2 ಕೊರಿಂಥದವರಿಗೆ 12:8ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.
- John 21:17 ಯೋಹಾನನು 21:17ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- John 13:38 ಯೋಹಾನನು 13:38ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
- Numbers 24:10 ಅರಣ್ಯಕಾಂಡ 24:10ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.