Acts · chapter 11 · verse 12
Acts 11:12 in Kannada
ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು.
Enoo sanshayapadade avara joteyalli hogabekendu aatmanu nanage appanekottanu; idallade ee aaru mandi sahodararu nannondige bandaru; naavu aa manushyana maneyolakke seridevu.
Acts 11:12 in English
- King James Version (KJV)
- And the Spirit bade me go with them, nothing doubting. Moreover these six brethren accompanied me, and we entered into the man’s house:
- World English Bible (WEB)
- The Spirit told me to go with them without discriminating. These six brothers also accompanied me, and we entered into the man’s house.
- American Standard Version (ASV)
- And the Spirit bade me go with them, making no distinction. And these six brethren also accompanied me; and we entered into the man’s house:
- Bible in Basic English (BBE)
- And the Spirit gave me orders to go with them, doubting nothing. And these six brothers came with me; and we went into that man's house:
- Darby Translation (DBY)
- And the Spirit said to me to go with them, nothing doubting. And there went with me these six brethren also, and we entered into the house of the man,
- Webster's Bible (WBS)
- And the Spirit bade me go with them, nothing doubting. Moreover, these six brethren accompanied me, and we entered into the man's house:
- Young's Literal Translation (YLT)
- and the Spirit said to me to go with them, nothing doubting, and these six brethren also went with me, and we did enter into the house of the man,
Read in context
- 10ಇದು ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು.
- 11ಆಗ ಇಗೋ, ತಕ್ಷಣವೇ ಮೂರು ಮಂದಿ ಮನುಷ್ಯರು ನಾನಿದ್ದ ಮನೆಗೆ ಆಗಲೇ ಬಂದಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.
- 12ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು.
- 13ಅವನು ತನ್ನ ಮನೆಯಲ್ಲಿ ಒಬ್ಬ ದೂತನನ್ನು ಕಂಡನೆಂದು ನಮಗೆ ತಿಳಿಸಿದನು. ಆ ದೂತನು ಅವನಿಗೆ--ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು;
- 14ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.
Cross references
- Acts 8:29 ಅಪೊಸ್ತಲರ ಕೃತ್ಯಗಳು 8:29ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು.
- Romans 3:22 ರೋಮಾಪುರದವರಿಗೆ 3:22ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
- Acts 10:23 ಅಪೊಸ್ತಲರ ಕೃತ್ಯಗಳು 10:23ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
- 2 Thessalonians 2:2 2 ಥೆಸಲೊನೀಕದವರಿಗೆ 2:2ಕ್ರಿಸ್ತನ ದಿನವು ಈಗಲೇ ಹತ್ತಿರವಾಯಿತೆಂದು ಆತ್ಮನಿಂದಾಗಲಿ ಮಾತಿನಿಂದಾಗಲಿ ಇಲ್ಲವೆ ನಾವು ಹಾಗೆ ಬರೆದೆವೆಂದಾಗಲಿ ನೀವು ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ;
- Acts 15:9 ಅಪೊಸ್ತಲರ ಕೃತ್ಯಗಳು 15:9ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
- Acts 10:45 ಅಪೊಸ್ತಲರ ಕೃತ್ಯಗಳು 10:45ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
- Matthew 1:20 ಮತ್ತಾಯನು 1:20ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
- Acts 16:6–7 ಅಪೊಸ್ತಲರ ಕೃತ್ಯಗಳು 16:6–7ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
- John 16:13 ಯೋಹಾನನು 16:13ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
- Acts 13:4 ಅಪೊಸ್ತಲರ ಕೃತ್ಯಗಳು 13:4ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- Acts 10:19–20 ಅಪೊಸ್ತಲರ ಕೃತ್ಯಗಳು 10:19–20ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ; ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು.
Original words (Greek)
- And · G1161δέ dé
- Spirit · G4151πνεῦμα pneûma
- bade · G2036ἔπω épō
- me · G3427μοί moí
- with · G4905συνέρχομαι synérchomai
- them · G846αὐτός autós
- nothing · G3367μηδείς mēdeís
- doubting · G1252διακρίνω diakrínō
- Moreover · G1161δέ dé
- these · G3778οὗτος hoûtos
- six · G1803ἕξ héx
- brethren · G80ἀδελφός adelphós
- accompanied · G2064ἔρχομαι érchomai
- me · G1698ἐμοί emoí
- and · G2532καί kaí
- entered · G1525εἰσέρχομαι eisérchomai
- into · G1519εἰς eis
- man’s · G435ἀνήρ anḗr
- house · G3624οἶκος oîkos