Skip to content
ThuthiThuthiThuthi
Acts · chapter 11 · verse 16

Acts 11:16 in Kannada

ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.

Aaga--yohaananu nijavaagiyoo neerina baaptisma maadisidanu; neevaadaro pavitraatmaninda baaptisma honduviri endu kartanu helida maatu nanna nenapige bantu.

Acts 11:16 in English

King James Version (KJV)
Then remembered I the word of the Lord, how that he said, John indeed baptized with water; but ye shall be baptized with the Holy Ghost.
World English Bible (WEB)
I remembered the word of the Lord, how he said, ‘John indeed baptized in water, but you will be baptized in the Holy Spirit.’
American Standard Version (ASV)
And I remembered the word of the Lord, how he said, John indeed baptized with water; but ye shall be baptized in the Holy Spirit.
Bible in Basic English (BBE)
And the words of the Lord came into my mind, how he said, The baptism of John was with water, but you will have baptism with the Holy Spirit.
Darby Translation (DBY)
And I remembered the word of the Lord, how he said, John baptised with water, but ye shall be baptised with [the] Holy Spirit.
Webster's Bible (WBS)
Then I remembered the word of the Lord, how he said, John indeed baptized with water; but ye shall be baptized with the Holy Spirit.
Young's Literal Translation (YLT)
and I remembered the saying of the Lord, how he said, John indeed did baptize with water, and ye shall be baptized with the Holy Spirit;

Read in context

  1. 14ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.
  2. 15ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು.
  3. 16ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.
  4. 17ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
  5. 18ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
Read all of Acts 11

Cross references

Original words (Greek)

Acts 11:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.