Acts · chapter 11 · verse 17
Acts 11:17 in Kannada
ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
Kartanaagiruva yesu kristanalli nambikeyitta namage devaru kotta daanakke sariyaada daanavannu avarigoo kottiralaagi devarannu tadeyuvadakke naanu eshtaravanu endu helidanu.
Acts 11:17 in English
- King James Version (KJV)
- Forasmuch then as God gave them the like gift as [he did] unto us, who believed on the Lord Jesus Christ; what was I, that I could withstand God?
- World English Bible (WEB)
- If then God gave to them the same gift as us when we believed in the Lord Jesus Christ, who was I, that I could withstand God?”
- American Standard Version (ASV)
- If then God gave unto them the like gift as [he did] also unto us, when we believed on the Lord Jesus Christ, who was I, that I could withstand God?
- Bible in Basic English (BBE)
- If then God gave them, when they had faith in the Lord Jesus Christ, the same as he gave to us, who was I to go against God?
- Darby Translation (DBY)
- If then God has given them the same gift as also to us when we had believed on the Lord Jesus Christ, who indeed was I to be able to forbid God?
- Webster's Bible (WBS)
- Forasmuch then as God gave them the like gift as [he did] to us, who believed on the Lord Jesus Christ, what was I that I could withstand God?
- Young's Literal Translation (YLT)
- if then the equal gift God did give to them as also to us, having believed upon the Lord Jesus Christ, I — how was I able to withstand God?'
Read in context
- 15ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು.
- 16ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.
- 17ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
- 18ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
- 19ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
Cross references
- Acts 10:47 ಅಪೊಸ್ತಲರ ಕೃತ್ಯಗಳು 10:47ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
- Romans 9:20–26 ರೋಮಾಪುರದವರಿಗೆ 9:20–26ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ? ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ? ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು? ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ. ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
- Romans 9:15–16 ರೋಮಾಪುರದವರಿಗೆ 9:15–16ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ. ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
- Job 33:13 ಯೋಬನು 33:13ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.
- Acts 15:8–9 ಅಪೊಸ್ತಲರ ಕೃತ್ಯಗಳು 15:8–9ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು. ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
- Daniel 4:35 ದಾನಿಯೇಲನು 4:35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Romans 11:34–36 ರೋಮಾಪುರದವರಿಗೆ 11:34–36ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು? ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್. ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- Matthew 20:14–15 ಮತ್ತಾಯನು 20:14–15ನಿನ್ನದನ್ನು ತಕ್ಕೊಂಡು ಹೋಗು; ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವೆನು. ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
- Acts 11:15 ಅಪೊಸ್ತಲರ ಕೃತ್ಯಗಳು 11:15ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು.
- Job 40:8–9 ಯೋಬನು 40:8–9ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ? ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
- Job 9:12–14 ಯೋಬನು 9:12–14ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು? ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ. ಆತನಿಗೆ ಉತ್ತರ ಕೊಡುವದಕ್ಕೂ ಆತನೊಂದಿಗೆ ತರ್ಕಿಸುವದಕ್ಕೆ ನನ್ನ ಮಾತುಗಳನ್ನು ಆದುಕೊಳ್ಳು ವದಕ್ಕೂ ನಾನು ಎಷ್ಟು ಮಾತ್ರದವನು;
- Acts 5:39 ಅಪೊಸ್ತಲರ ಕೃತ್ಯಗಳು 5:39ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
Original words (Greek)
- Forasmuch · G1487εἰ ei
- then · G3767οὖν oûn
- as · G5613ὡς hōs
- God · G2316θεός theós
- gave · G1325δίδωμι dídōmi
- them · G846αὐτός autós
- like · G2470ἴσος ísos
- gift · G1431δωρεά dōreá
- as · G2532καί kaí
- us · G2254ἡμῖν hēmîn
- believed · G4100πιστεύω pisteúō
- on · G1909ἐπί epí
- Lord · G2962κύριος kýrios
- Jesus · G2424Ἰησοῦς Iēsoûs
- Christ · G5547Χριστός Christós
- what · G5101τίς tís
- was · G2252ἤμην ḗmēn
- I · G1473ἐγώ egṓ
- could · G1415δυνατός dynatós
- withstand · G2967κωλύω kōlýō
- God · G2316θεός theós