Acts · chapter 11 · verse 18
Acts 11:18 in Kannada
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
Avaru ivugalannu keli maunavaagiddu deva rannu kondaadi--haagaadare anya janaangadava rigoo jeevakkaagi maanasaantaravannu devaru dayapaalisiddaane endu helidaru.
Acts 11:18 in English
- King James Version (KJV)
- When they heard these things, they held their peace, and glorified God, saying, Then hath God also to the Gentiles granted repentance unto life.
- World English Bible (WEB)
- When they heard these things, they held their peace and glorified God, saying, “Then God has also granted to the Gentiles repentance to life!”
- American Standard Version (ASV)
- And when they heard these things, they held their peace, and glorified God, saying, Then to the Gentiles also hath God granted repentance unto life.
- Bible in Basic English (BBE)
- And hearing these things they said nothing more, but gave glory to God, saying, Then to the Gentiles as to us has God given a change of heart, so that they may have life.
- Darby Translation (DBY)
- And when they heard these things they held their peace, and glorified God, saying, Then indeed God has to the nations also granted repentance to life.
- Webster's Bible (WBS)
- When they heard these things, they held their peace, and glorified God, saying, Then hath God also to the Gentiles granted repentance to life.
- Young's Literal Translation (YLT)
- And they, having heard these things, were silent, and were glorifying God, saying, 'Then, indeed, also to the nations did God give the reformation to life.'
Read in context
- 16ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.
- 17ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
- 18ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
- 19ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
- 20ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
Cross references
- Romans 10:12–13 ರೋಮಾಪುರದವರಿಗೆ 10:12–13ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ. ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು.
- 2 Corinthians 7:10 2 ಕೊರಿಂಥದವರಿಗೆ 7:10ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
- Ezekiel 36:26 ಯೆಹೆಜ್ಕೇಲನು 36:26ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
- Acts 20:21 ಅಪೊಸ್ತಲರ ಕೃತ್ಯಗಳು 20:21ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
- 2 Timothy 2:25–26 2 ತಿಮೊಥೆಯನಿಗೆ 2:25–26ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು. ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Acts 5:31 ಅಪೊಸ್ತಲರ ಕೃತ್ಯಗಳು 5:31ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
- James 1:16–17 ಯಾಕೋಬನು 1:16–17ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ. ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Jeremiah 31:18–20 ಯೆರೆಮೀಯ 31:18–20ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು. ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Ephesians 3:5–8 ಎಫೆಸದವರಿಗೆ 3:5–8ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ. ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ. ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- Acts 3:26 ಅಪೊಸ್ತಲರ ಕೃತ್ಯಗಳು 3:26ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
- Ephesians 2:11–18 ಎಫೆಸದವರಿಗೆ 2:11–18ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ. ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ. ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು. ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
Original words (Greek)
- When · G1161δέ dé
- heard · G191ἀκούω akoúō
- things · G5023ταῦτα taûta
- peace · G2270ἡσυχάζω hēsycházō
- and · G2532καί kaí
- glorified · G1392δοξάζω doxázō
- God · G2316θεός theós
- saying · G3004λέγω légō
- Then · G686ἄρα ára
- hath · G1325δίδωμι dídōmi
- God · G2316θεός theós
- also · G2532καί kaí
- Gentiles · G1484ἔθνος éthnos
- granted · G1325δίδωμι dídōmi
- repentance · G3341μετάνοια metánoia
- unto · G1519εἰς eis
- life · G2222ζωή zōḗ