Acts · chapter 11 · verse 19
Acts 11:19 in Kannada
ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
Stephanana vishayadalli untaada hinseyinda chadarihodavaru yehoodyarige horatu mattaa rigoo vaakyavannu saarade phoyinike kupra anti yokyagala varegoo sancharisidaru.
Acts 11:19 in English
- King James Version (KJV)
- Now they which were scattered abroad upon the persecution that arose about Stephen travelled as far as Phenice, and Cyprus, and Antioch, preaching the word to none but unto the Jews only.
- World English Bible (WEB)
- They therefore who were scattered abroad by the oppression that arose about Stephen traveled as far as Phoenicia, Cyprus, and Antioch, speaking the word to no one except to Jews only.
- American Standard Version (ASV)
- They therefore that were scattered abroad upon the tribulation that arose about Stephen travelled as far as Phoenicia, and Cyprus, and Antioch, speaking the word to none save only to Jews.
- Bible in Basic English (BBE)
- Then those who had gone away at the time of the trouble about Stephen, went as far as Phoenicia and Cyprus, preaching to the Jews only.
- Darby Translation (DBY)
- They then who had been scattered abroad through the tribulation that took place on the occasion of Stephen, passed through [the country] to Phoenicia and Cyprus and Antioch, speaking the word to no one but to Jews alone.
- Webster's Bible (WBS)
- Now they who were dispersed upon the persecution that arose about Stephen traveled as far as Phenice, and Cyprus, and Antioch, preaching the word to none but to the Jews only.
- Young's Literal Translation (YLT)
- Those, indeed, therefore, having been scattered abroad, from the tribulation that came after Stephen, went through unto Phenice, and Cyprus, and Antioch, speaking the word to none except to Jews only;
Read in context
- 17ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
- 18ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
- 19ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
- 20ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
- 21ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
Cross references
- Acts 15:35 ಅಪೊಸ್ತಲರ ಕೃತ್ಯಗಳು 15:35ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.
- Acts 21:2 ಅಪೊಸ್ತಲರ ಕೃತ್ಯಗಳು 21:2ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು ಅದನ್ನು ಹತ್ತಿ ಪ್ರಯಾಣವನ್ನು ಸಾಗಿಸಿದೆವು.
- Acts 15:22 ಅಪೊಸ್ತಲರ ಕೃತ್ಯಗಳು 15:22ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
- Acts 15:3 ಅಪೊಸ್ತಲರ ಕೃತ್ಯಗಳು 15:3ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
- Acts 4:36 ಅಪೊಸ್ತಲರ ಕೃತ್ಯಗಳು 4:36ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
- Acts 21:16 ಅಪೊಸ್ತಲರ ಕೃತ್ಯಗಳು 21:16ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.
- Acts 8:1–4 ಅಪೊಸ್ತಲರ ಕೃತ್ಯಗಳು 8:1–4ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು. ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು. ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.
- Acts 3:26 ಅಪೊಸ್ತಲರ ಕೃತ್ಯಗಳು 3:26ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
- Acts 18:22 ಅಪೊಸ್ತಲರ ಕೃತ್ಯಗಳು 18:22ಅವನು ಕೈಸರೈಯಕ್ಕೆ ಬಂದು ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೋದನು.
- Galatians 2:11 ಗಲಾತ್ಯದವರಿಗೆ 2:11ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
- John 7:35 ಯೋಹಾನನು 7:35ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
- Acts 11:26–27 ಅಪೊಸ್ತಲರ ಕೃತ್ಯಗಳು 11:26–27ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು. ಆ ದಿವಸಗಳಲ್ಲಿ ಪ್ರವಾದಿಗಳಾಗಿದ್ದವರು ಯೆರೂ ಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
Original words (Greek)
- Now · G3767οὖν oûn
- they · G3588ὁ ho
- abroad · G1289διασπείρω diaspeírō
- upon · G575ἀπό apó
- persecution · G2347θλῖψις thlîpsis
- arose · G1096γίνομαι gínomai
- about · G1909ἐπί epí
- Stephen · G4736Στέφανος Stéphanos
- travelled · G1330διέρχομαι diérchomai
- as · G2193ἕως héōs
- Phenice · G5403Φοινίκη Phoiníkē
- and · G2532καί kaí
- Cyprus · G2954Κύπρος Kýpros
- and · G2532καί kaí
- Antioch · G490Ἀντιόχεια Antiócheia
- preaching · G2980λαλέω laléō
- word · G3056λόγος lógos
- none · G3367μηδείς mēdeís
- but · G1487εἰ ei
- Jews · G2453Ἰουδαῖος Ioudaîos
- only · G3440μόνον mónon