Acts · chapter 11 · verse 2
Acts 11:2 in Kannada
ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿ ಯವರು ಅವನ ಕೂಡ ವಿವಾದಿಸುತ್ತಾ--
Petranu yeroosalemige bandaaga sunnati yavaru avana kooda vivaadisuttaa--
Acts 11:2 in English
- King James Version (KJV)
- And when Peter was come up to Jerusalem, they that were of the circumcision contended with him,
- World English Bible (WEB)
- When Peter had come up to Jerusalem, those who were of the circumcision contended with him,
- American Standard Version (ASV)
- And when Peter was come up to Jerusalem, they that were of the circumcision contended with him,
- Bible in Basic English (BBE)
- And when Peter came to Jerusalem, those who kept the rule of circumcision had an argument with him,
- Darby Translation (DBY)
- and when Peter went up to Jerusalem, they of the circumcision contended with him,
- Webster's Bible (WBS)
- And when Peter had come to Jerusalem, they that were of the circumcision contended with him,
- Young's Literal Translation (YLT)
- and when Peter came up to Jerusalem, those of the circumcision were contending with him,
Read in context
- 1ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
- 2ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿ ಯವರು ಅವನ ಕೂಡ ವಿವಾದಿಸುತ್ತಾ--
- 3ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು.
- 4ಆದರೆ ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿ ನಿಂದ ಕ್ರಮವಾಗಿ ವಿವರಿಸಿ ಹೇಳಿದ್ದೇನಂದರೆ--
Cross references
- Acts 10:45 ಅಪೊಸ್ತಲರ ಕೃತ್ಯಗಳು 10:45ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
- Acts 15:1 ಅಪೊಸ್ತಲರ ಕೃತ್ಯಗಳು 15:1ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
- Galatians 2:12–14 ಗಲಾತ್ಯದವರಿಗೆ 2:12–14ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- Acts 21:20–23 ಅಪೊಸ್ತಲರ ಕೃತ್ಯಗಳು 21:20–23ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ. ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ. ಆದದರಿಂದ ಏನು ಮಾಡಬೇಕು? ಸಮೂಹವು ಕೂಡಿಬರುವದು ಅವಶ್ಯವಾಗಿದೆ; ನೀನು ಇಲ್ಲಿಗೆ ಬಂದಿದ್ದೀ ಎಂದು ಅವರಿಗೆ ಗೊತ್ತಾಗುವದು. ಆದಕಾರಣ ನಾವು ನಿನಗೆ ಹೇಳುವದನ್ನು ಮಾಡು; ನಮ್ಮಲ್ಲಿ ಪ್ರಮಾಣ ಮಾಡಿದ ನಾಲ್ಕು ಮಂದಿ ಇದ್ದಾರೆ.
- Acts 10:9 ಅಪೊಸ್ತಲರ ಕೃತ್ಯಗಳು 10:9ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.
- Acts 15:5 ಅಪೊಸ್ತಲರ ಕೃತ್ಯಗಳು 15:5ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.