Skip to content
ThuthiThuthiThuthi
Acts · chapter 11 · verse 20

Acts 11:20 in Kannada

ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.

Avaralli kelavaru kupra mattu kurenyadavaraagiddaru. Avaru antiyokyakke bandu greekara sangada maatanaadi kartanaada yesuvina vishayavaagi saaridaru.

Acts 11:20 in English

King James Version (KJV)
And some of them were men of Cyprus and Cyrene, which, when they were come to Antioch, spake unto the Grecians, preaching the Lord Jesus.
World English Bible (WEB)
But there were some of them, men of Cyprus and Cyrene, who, when they had come to Antioch, spoke to the Hellenists, preaching the Lord Jesus.
American Standard Version (ASV)
But there were some of them, men of Cyprus and Cyrene, who, when they were come to Antioch, spake unto the Greeks also, preaching the Lord Jesus.
Bible in Basic English (BBE)
But some of them, men of Cyprus and Cyrene, when they came to Antioch, gave the good news about the Lord Jesus to the Greeks.
Darby Translation (DBY)
But there were certain of them, Cyprians and Cyrenians, who entering into Antioch spoke to the Greeks also, announcing the glad tidings of the Lord Jesus.
Webster's Bible (WBS)
And some of them were men of Cyprus and Cyrene, who when they had come to Antioch, spoke to the Grecians, preaching the Lord Jesus.
Young's Literal Translation (YLT)
and there were certain of them men of Cyprus and Cyrene, who having entered into Antioch, were speaking unto the Hellenists, proclaiming good news — the Lord Jesus,

Read in context

  1. 18ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
  2. 19ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
  3. 20ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
  4. 21ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
  5. 22ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
Read all of Acts 11

Cross references

Original words (Greek)

Acts 11:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.