Acts · chapter 11 · verse 21
Acts 11:21 in Kannada
ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
Kartana hastavu avarondigiddada rinda bahu janaru nambi kartana kadege tirugi kondaru.
Acts 11:21 in English
- King James Version (KJV)
- And the hand of the Lord was with them: and a great number believed, and turned unto the Lord.
- World English Bible (WEB)
- The hand of the Lord was with them, and a great number believed and turned to the Lord.
- American Standard Version (ASV)
- And the hand of the Lord was with them: and a great number that believed turned unto the Lord.
- Bible in Basic English (BBE)
- And the power of the Lord was with them, and a great number had faith and were turned to the Lord.
- Darby Translation (DBY)
- And [the] Lord's hand was with them, and a great number believed and turned to the Lord.
- Webster's Bible (WBS)
- And the hand of the Lord was with them: and a great number believed, and turned to the Lord.
- Young's Literal Translation (YLT)
- and the hand of the Lord was with them, a great number also, having believed, did turn unto the Lord.
Read in context
- 19ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
- 20ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
- 21ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
- 22ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
- 23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
Cross references
- Acts 2:47 ಅಪೊಸ್ತಲರ ಕೃತ್ಯಗಳು 2:47ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
- Luke 1:66 ಲೂಕನು 1:66ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
- Acts 5:14 ಅಪೊಸ್ತಲರ ಕೃತ್ಯಗಳು 5:14ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
- Isaiah 59:1 ಯೆಶಾಯ 59:1ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ.
- 1 Corinthians 3:6–7 1 ಕೊರಿಂಥದವರಿಗೆ 3:6–7ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು. ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.
- 1 Thessalonians 1:5 1 ಥೆಸಲೊನೀಕದವರಿಗೆ 1:5ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
- Acts 9:35 ಅಪೊಸ್ತಲರ ಕೃತ್ಯಗಳು 9:35ಲುದ್ದ ದಲ್ಲಿಯೂ ಸಾರೋನದಲ್ಲಿಯೂ ವಾಸವಾಗಿದ್ದವ ರೆಲ್ಲರೂ ಅವನನ್ನು ನೋಡಿ ಕರ್ತನ ಕಡೆಗೆ ತಿರುಗಿ ಕೊಂಡರು.
- Acts 6:7 ಅಪೊಸ್ತಲರ ಕೃತ್ಯಗಳು 6:7ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
- Nehemiah 2:18 ನೆಹೆಮೀಯ 2:18ನನ್ನ ಮೇಲೆ ಒಳ್ಳೇದಾಗಿದ್ದ ನನ್ನ ದೇವರ ಕೈಯನ್ನೂ ಅರಸನು ನನಗೆ ಹೇಳಿದ ಮಾತುಗಳನ್ನೂ ಅವರಿಗೆ ತಿಳಿಸಿದೆನು. ಆಗ ಅವರು--ನಾವು ಎದ್ದು ಕಟ್ಟುವೆವು ಎಂದು ಹೇಳಿ ತಮ್ಮ ಕೈಗಳನ್ನು ಈ ಒಳ್ಳೇ ಕೆಲಸಕ್ಕೆ ಬಲಪಡಿಸಿದರು.
- Ezra 7:9 ಎಜ್ರನು 7:9ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.
- Acts 11:24 ಅಪೊಸ್ತಲರ ಕೃತ್ಯಗಳು 11:24ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
- Ezra 8:18 ಎಜ್ರನು 8:18ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ
Original words (Greek)
- And · G2532καί kaí
- hand · G5495χείρ cheír
- Lord · G2962κύριος kýrios
- was · G2258ἦν ēn
- with · G3326μετά metá
- them · G846αὐτός autós
- and · G5037τέ té
- great · G4183πολύς polýs
- number · G706ἀριθμός arithmós
- believed · G4100πιστεύω pisteúō
- turned · G1994ἐπιστρέφω epistréphō
- unto · G1909ἐπί epí
- Lord · G2962κύριος kýrios