Acts · chapter 11 · verse 22
Acts 11:22 in Kannada
ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
Ee vishayagala vartamaanavu yeroosaleminallidda sabheyavara kivige biddaaga avaru baarnabanannu antiyokyakke kaluhisidaru.
Acts 11:22 in English
- King James Version (KJV)
- Then tidings of these things came unto the ears of the church which was in Jerusalem: and they sent forth Barnabas, that he should go as far as Antioch.
- World English Bible (WEB)
- The report concerning them came to the ears of the assembly which was in Jerusalem. They sent out Barnabas to go as far as Antioch,
- American Standard Version (ASV)
- And the report concerning them came to the ears of the church which was in Jerusalem: and they sent forth Barnabas as far as Antioch:
- Bible in Basic English (BBE)
- And news of them came to the ears of the church at Jerusalem: and they sent Barnabas as far as Antioch:
- Darby Translation (DBY)
- And the report concerning them reached the ears of the assembly which was in Jerusalem, and they sent out Barnabas to go through as far as Antioch:
- Webster's Bible (WBS)
- Then tidings of these things came to the ears of the church which was in Jerusalem: and they sent forth Barnabas, that he should go as far as Antioch.
- Young's Literal Translation (YLT)
- And the account was heard in the ears of the assembly that [is] in Jerusalem concerning them, and they sent forth Barnabas to go through unto Antioch,
Read in context
- 20ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
- 21ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
- 22ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
- 23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
- 24ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
Cross references
- Acts 9:27 ಅಪೊಸ್ತಲರ ಕೃತ್ಯಗಳು 9:27ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
- Acts 11:1 ಅಪೊಸ್ತಲರ ಕೃತ್ಯಗಳು 11:1ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
- Acts 15:2 ಅಪೊಸ್ತಲರ ಕೃತ್ಯಗಳು 15:2ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
- Acts 8:14 ಅಪೊಸ್ತಲರ ಕೃತ್ಯಗಳು 8:14ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
- Acts 4:36–37 ಅಪೊಸ್ತಲರ ಕೃತ್ಯಗಳು 4:36–37ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು. ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
- 1 Thessalonians 3:6 1 ಥೆಸಲೊನೀಕದವರಿಗೆ 3:6ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
- Acts 15:35–39 ಅಪೊಸ್ತಲರ ಕೃತ್ಯಗಳು 15:35–39ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು. ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು. ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು. ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು. ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
- Acts 13:1–3 ಅಪೊಸ್ತಲರ ಕೃತ್ಯಗಳು 13:1–3ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ. ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು. ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
- Acts 15:22 ಅಪೊಸ್ತಲರ ಕೃತ್ಯಗಳು 15:22ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
Original words (Greek)
- Then · G1161δέ dé
- tidings · G3056λόγος lógos
- of · G4012περί perí
- things · G846αὐτός autós
- came · G191ἀκούω akoúō
- unto · G1519εἰς eis
- ears · G3775οὖς oûs
- church · G1577ἐκκλησία ekklēsía
- was · G3588ὁ ho
- in · G1722ἐν en
- Jerusalem · G2414Ἱεροσόλυμα Hierosólyma
- and · G2532καί kaí
- forth · G1821ἐξαποστέλλω exapostéllō
- Barnabas · G921Βαρνάβας Barnábas
- go · G1330διέρχομαι diérchomai
- as · G2193ἕως héōs
- Antioch · G490Ἀντιόχεια Antiócheia