Acts · chapter 11 · verse 23
Acts 11:23 in Kannada
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
Avanu bandu devara krupeyannu nodi santoshapattu drudhamanassininda kartanannu anti kondirabekendu avarellarannu prerepisidanu.
Acts 11:23 in English
- King James Version (KJV)
- Who, when he came, and had seen the grace of God, was glad, and exhorted them all, that with purpose of heart they would cleave unto the Lord.
- World English Bible (WEB)
- who, when he had come, and had seen the grace of God, was glad. He exhorted them all, that with purpose of heart they should remain near to the Lord.
- American Standard Version (ASV)
- who, when he was come, and had seen the grace of God, was glad; and he exhorted them all, that with purpose of heart they would cleave unto the Lord:
- Bible in Basic English (BBE)
- Who, when he came and saw the grace of God, was glad; and he made clear to them the need of keeping near the Lord with all the strength of their hearts:
- Darby Translation (DBY)
- who, having arrived and seeing the grace of God, rejoiced, and exhorted all with purpose of heart to abide with the Lord;
- Webster's Bible (WBS)
- Who, when he came, and had seen the grace of God, was glad, and exhorted them all that with purpose of heart they would cleave to the Lord.
- Young's Literal Translation (YLT)
- who, having come, and having seen the grace of God, was glad, and was exhorting all with purpose of heart to cleave to the Lord,
Read in context
- 21ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
- 22ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
- 23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
- 24ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
- 25ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ
Cross references
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- 1 John 2:28 1 ಯೋಹಾನನು 2:28ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- Acts 13:43 ಅಪೊಸ್ತಲರ ಕೃತ್ಯಗಳು 13:43ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
- 2 Timothy 3:10 2 ತಿಮೊಥೆಯನಿಗೆ 3:10ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ
- Joshua 23:8 ಯೆಹೋಶುವ 23:8ಈ ದಿನದ ವರೆಗೂ ಮಾಡಿದ ಹಾಗೆಯೇ ನಿಮ್ಮ ದೇವರಾದ ಕರ್ತನನ್ನು ಅಂಟಿಕೊಂಡಿರ್ರಿ.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Deuteronomy 30:20 ಧರ್ಮೋಪದೇಶಕಾಂಡ 30:20ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- John 8:31–32 ಯೋಹಾನನು 8:31–32ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ. ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
- Deuteronomy 10:20 ಧರ್ಮೋಪದೇಶಕಾಂಡ 10:20ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
- Colossians 1:6 ಕೊಲೊಸ್ಸೆಯವರಿಗೆ 1:6ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
- Hebrews 10:19–26 ಇಬ್ರಿಯರಿಗೆ 10:19–26ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು. ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ. ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು). ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ. ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ. ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
Original words (Greek)
- Who · G3739ὅς hós
- came · G3854παραγίνομαι paragínomai
- and · G2532καί kaí
- seen · G1492εἴδω eídō
- grace · G5485χάρις cháris
- God · G2316θεός theós
- glad · G5463χαίρω chaírō
- and · G2532καί kaí
- exhorted · G3870παρακαλέω parakaléō
- all · G3956πᾶς pâs
- purpose · G4286πρόθεσις próthesis
- heart · G2588καρδία kardía
- cleave · G4357προσμένω prosménō
- Lord · G2962κύριος kýrios