Acts · chapter 11 · verse 24
Acts 11:24 in Kannada
ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
Avanu olleyavanaagiddu pavitraatmanindaloo nambikeyindaloo tumbidavanaagiddanu; bahu mandi kartanannu serikondaru.
Acts 11:24 in English
- King James Version (KJV)
- For he was a good man, and full of the Holy Ghost and of faith: and much people was added unto the Lord.
- World English Bible (WEB)
- For he was a good man, and full of the Holy Spirit and of faith, and many people were added to the Lord.
- American Standard Version (ASV)
- for he was a good man, and full of the Holy Spirit and of faith: and much people was added unto the Lord.
- Bible in Basic English (BBE)
- For he was a good man and full of the Holy Spirit and of faith: and a great number were joined to the Lord.
- Darby Translation (DBY)
- for he was a good man and full of [the] Holy Spirit and of faith; and a large crowd [of people] were added to the Lord.
- Webster's Bible (WBS)
- For he was a good man, and full of the Holy Spirit, and of faith: and many people were added to the Lord.
- Young's Literal Translation (YLT)
- because he was a good man, and full of the Holy Spirit, and of faith, and a great multitude was added to the Lord.
Read in context
- 22ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
- 23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
- 24ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
- 25ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ
- 26ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
Cross references
- Acts 11:21 ಅಪೊಸ್ತಲರ ಕೃತ್ಯಗಳು 11:21ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
- Acts 5:14 ಅಪೊಸ್ತಲರ ಕೃತ್ಯಗಳು 5:14ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
- Psalm 112:5 ಕೀರ್ತನೆಗಳು 112:5ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
- Acts 9:31 ಅಪೊಸ್ತಲರ ಕೃತ್ಯಗಳು 9:31ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
- Acts 6:5 ಅಪೊಸ್ತಲರ ಕೃತ್ಯಗಳು 6:5ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು
- Acts 6:3 ಅಪೊಸ್ತಲರ ಕೃತ್ಯಗಳು 6:3ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
- Romans 15:15 ರೋಮಾಪುರದವರಿಗೆ 15:15ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;
- 2 Samuel 18:27 2 ಸಮುವೇಲನು 18:27ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.
- Acts 6:8 ಅಪೊಸ್ತಲರ ಕೃತ್ಯಗಳು 6:8ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು.
- Proverbs 12:2 ಜ್ಞಾನೋಕ್ತಿಗಳು 12:2ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
- Matthew 12:35 ಮತ್ತಾಯನು 12:35ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
- Proverbs 14:14 ಜ್ಞಾನೋಕ್ತಿಗಳು 14:14ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
Original words (Greek)
- For · G3754ὅτι hóti
- was · G2258ἦν ēn
- good · G18ἀγαθός agathós
- man · G435ἀνήρ anḗr
- and · G2532καί kaí
- full · G4134πλήρης plḗrēs
- Holy · G40ἅγιος hágios
- Ghost · G4151πνεῦμα pneûma
- and · G2532καί kaí
- faith · G4102πίστις pístis
- and · G2532καί kaí
- much · G2425ἱκανός hikanós
- people · G3793ὄχλος óchlos
- added · G4369προστίθημι prostíthēmi
- Lord · G2962κύριος kýrios