Acts · chapter 11 · verse 25
Acts 11:25 in Kannada
ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ
Taruvaaya baarnabanu saulanannu hudukuvadakkaagi taarsakke horatuhogi
Acts 11:25 in English
- King James Version (KJV)
- Then departed Barnabas to Tarsus, for to seek Saul:
- World English Bible (WEB)
- Barnabas went out to Tarsus to look for Saul.
- American Standard Version (ASV)
- And he went forth to Tarsus to seek for Saul;
- Bible in Basic English (BBE)
- Then he went on to Tarsus, looking for Saul;
- Darby Translation (DBY)
- And he went away to Tarsus to seek out Saul.
- Webster's Bible (WBS)
- Then Barnabas departed to Tarsus, to seek Saul:
- Young's Literal Translation (YLT)
- And Barnabas went forth to Tarsus, to seek for Saul,
Read in context
- 23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
- 24ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
- 25ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ
- 26ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
- 27ಆ ದಿವಸಗಳಲ್ಲಿ ಪ್ರವಾದಿಗಳಾಗಿದ್ದವರು ಯೆರೂ ಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
Cross references
- Acts 9:11 ಅಪೊಸ್ತಲರ ಕೃತ್ಯಗಳು 9:11ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
- Acts 9:30 ಅಪೊಸ್ತಲರ ಕೃತ್ಯಗಳು 9:30ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
- Acts 9:27 ಅಪೊಸ್ತಲರ ಕೃತ್ಯಗಳು 9:27ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
- Acts 21:39 ಅಪೊಸ್ತಲರ ಕೃತ್ಯಗಳು 21:39ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--