Acts · chapter 11 · verse 27
Acts 11:27 in Kannada
ಆ ದಿವಸಗಳಲ್ಲಿ ಪ್ರವಾದಿಗಳಾಗಿದ್ದವರು ಯೆರೂ ಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
Aa divasagalalli pravaadigalaagiddavaru yeroo salemininda antiyokyakke bandaru.
Acts 11:27 in English
- King James Version (KJV)
- And in these days came prophets from Jerusalem unto Antioch.
- World English Bible (WEB)
- Now in these days, prophets came down from Jerusalem to Antioch.
- American Standard Version (ASV)
- Now in these days there came down prophets from Jerusalem unto Antioch.
- Bible in Basic English (BBE)
- Now in those days prophets came from Jerusalem to Antioch.
- Darby Translation (DBY)
- Now in these days prophets went down from Jerusalem to Antioch;
- Webster's Bible (WBS)
- And in these days came prophets from Jerusalem to Antioch.
- Young's Literal Translation (YLT)
- And in those days there came from Jerusalem prophets to Antioch,
Read in context
- 25ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ
- 26ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
- 27ಆ ದಿವಸಗಳಲ್ಲಿ ಪ್ರವಾದಿಗಳಾಗಿದ್ದವರು ಯೆರೂ ಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
- 28ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
- 29ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
Cross references
- Acts 13:1 ಅಪೊಸ್ತಲರ ಕೃತ್ಯಗಳು 13:1ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
- 1 Corinthians 12:28 1 ಕೊರಿಂಥದವರಿಗೆ 12:28ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
- Ephesians 4:11 ಎಫೆಸದವರಿಗೆ 4:11ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
- Matthew 23:34 ಮತ್ತಾಯನು 23:34ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
- Acts 2:17 ಅಪೊಸ್ತಲರ ಕೃತ್ಯಗಳು 2:17ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
- Acts 15:32 ಅಪೊಸ್ತಲರ ಕೃತ್ಯಗಳು 15:32ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.
- Acts 21:9 ಅಪೊಸ್ತಲರ ಕೃತ್ಯಗಳು 21:9ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು.
- 1 Corinthians 14:32 1 ಕೊರಿಂಥದವರಿಗೆ 14:32ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.
- Acts 21:4 ಅಪೊಸ್ತಲರ ಕೃತ್ಯಗಳು 21:4ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.