Acts · chapter 11 · verse 28
Acts 11:28 in Kannada
ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
Avaralli agabanembavanobbanu eddu lokakkellaa dodda kshaama baruvadu endu aatmaninda soochisidanu. Adu klaudya kaisarana divasagalalli untaayitu.
Acts 11:28 in English
- King James Version (KJV)
- And there stood up one of them named Agabus, and signified by the Spirit that there should be great dearth throughout all the world: which came to pass in the days of Claudius Cæsar.
- World English Bible (WEB)
- One of them named Agabus stood up and indicated by the Spirit that there should be a great famine all over the world, which also happened in the days of Claudius.
- American Standard Version (ASV)
- And there stood up one of them named Agabus, and signified by the Spirit that there should be a great famine over all the world: which came to pass in the days of Claudius.
- Bible in Basic English (BBE)
- And one of them, named Agabus, said publicly through the Spirit that there would be serious need of food all over the earth: which came about in the time of Claudius.
- Darby Translation (DBY)
- and one from among them, by name Agabus, rose up and signified by the Spirit that there was going to be a great famine over all the inhabited earth, which also came to pass under Claudius.
- Webster's Bible (WBS)
- And there stood up one of them named Agabus, and signified by the Spirit that there should be great dearth throughout all the world: which came to pass in the days of Claudius Cesar.
- Young's Literal Translation (YLT)
- and one of them, by name Agabus, having stood up, did signify through the Spirit a great dearth is about to be throughout all the world — which also came to pass in the time of Claudius Caesar —
Read in context
- 26ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
- 27ಆ ದಿವಸಗಳಲ್ಲಿ ಪ್ರವಾದಿಗಳಾಗಿದ್ದವರು ಯೆರೂ ಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
- 28ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
- 29ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
- 30ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
Cross references
- Acts 21:10 ಅಪೊಸ್ತಲರ ಕೃತ್ಯಗಳು 21:10ನಾವು ಅಲ್ಲಿ ಆನೇಕ ದಿವಸಗಳು ಇದ್ದ ತರುವಾಯ ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ಅಲ್ಲಿಗೆ ಬಂದನು.
- Acts 18:2 ಅಪೊಸ್ತಲರ ಕೃತ್ಯಗಳು 18:2ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
- Luke 3:1 ಲೂಕನು 3:1ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
- Luke 2:1 ಲೂಕನು 2:1ಆ ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು.
- 1 Kings 17:1–16 1 ಅರಸುಗಳು 17:1–16ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು. ಕರ್ತನ ಮಾತು ಅವನಿಗೆ ಉಂಟಾಗಿ--ನೀನು ಈ ಸ್ಥಳವನ್ನು ಬಿಟ್ಟು ಪೂರ್ವ ದಿಕ್ಕಿಗೆ ಹೋಗಿ, ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು. ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು. ಅವನು ಹೋಗಿ ಕರ್ತನ ಮಾತಿನ ಹಾಗೆಯೇ ಮಾಡಿದನು; ಅಂದರೆ ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ವಾಸ ವಾಗಿದ್ದನು. ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು. ಸ್ವಲ್ಪ ಕಾಲವಾದ ಮೇಲೆ ಏನಾಯಿ ತಂದರೆ, ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು. ಕರ್ತನ ವಾಕ್ಯವು ಅವನಿಗೆ ಉಂಟಾಗಿ-- ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು. ಹಾಗೆಯೆ ಅವನೆದ್ದು ಚಾರೆಪ್ತಾಕ್ಕೆ ಹೋಗಿ ಪಟ್ಟಣದ ಬಾಗಿಲ ಬಳಿಗೆ ಬಂದಾಗ ಇಗೋ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು--ನೀನು ದಯಮಾಡಿ ಕುಡಿ ಯುವದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತಕ್ಕೊಂಡುಬಾ ಅಂದನು. ಅವಳು ತಕ್ಕೊಂಡು ಬರಲು ಹೋಗು ತ್ತಿರುವಾಗ ಅವನು ಅವಳನ್ನು ಕರೆದು--ನೀನು ದಯ ಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತಕ್ಕೊಂಡು ಬಾ ಅಂದನು. ಅದಕ್ಕೆ ಅವಳು--ನಿನ್ನ ದೇವರಾದ ಕರ್ತನ ಜೀವದಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ತಂಬಿಗೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ಇಗೋ, ನಾನೂ ನನ್ನ ಕುಮಾರನೂ ಅದನ್ನು ತಿಂದು ಸತ್ತುಹೋಗುವ ಹಾಗೆ ಅದನ್ನು ನನಗೂ ಅವನಿಗೂ ಸಿದ್ಧ ಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ ಅಂದಳು. ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ. ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು. ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿ, ಅವಳೂ ಇವನೂ ಅವಳ ಮನೆಯವರೂ ಅನೇಕ ದಿವಸ ತಿಂದರು. ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.
- Genesis 41:38 ಆದಿಕಾಂಡ 41:38ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.
- Genesis 41:30–31 ಆದಿಕಾಂಡ 41:30–31ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು. ತರುವಾಯ ಬರಗಾಲವು ಮಹಾಕಠಿಣವಾಗಿರು ವದರಿಂದ ಸುಭಿಕ್ಷೆಯ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವದು.
- 2 Kings 8:1–2 2 ಅರಸುಗಳು 8:1–2ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು. ಆಗ ಆ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರುಷ ವಾಸವಾಗಿದ್ದಳು.
- Matthew 24:14 ಮತ್ತಾಯನು 24:14ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
Original words (Greek)
- And · G1161δέ dé
- up · G450ἀνίστημι anístēmi
- one · G1520εἷς heîs
- of · G1537ἐκ ek
- them · G846αὐτός autós
- named · G3686ὄνομα ónoma
- Agabus · G13Ἄγαβος Ágabos
- signified · G4591σημαίνω sēmaínō
- by · G1223διά diá
- Spirit · G4151πνεῦμα pneûma
- should · G3195μέλλω méllō
- be · G2071ἔσομαι ésomai
- great · G3173μέγας mégas
- dearth · G3042λιμός limós
- throughout · G1909ἐπί epí
- all · G3650ὅλος hólos
- world · G3625οἰκουμένη oikouménē
- which · G3748ὅστις hóstis
- pass · G1096γίνομαι gínomai
- in · G1909ἐπί epí
- Claudius · G2804Κλαύδιος Klaúdios
- Cæsar · G2541Καῖσαρ Kaîsar