Acts · chapter 11 · verse 29
Acts 11:29 in Kannada
ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
Aaga shishyaralli pratiyobbanu yoodaayadallidda sahodararige tammatamma shaktyaanusaara dravya sahaaya kaluhisabekendu nishchayisikondaru.haageye maadi adannu baarnaba saulara kaiyinda sabheya hiriyarige kaluhisidaru.
Acts 11:29 in English
- King James Version (KJV)
- Then the disciples, every man according to his ability, determined to send relief unto the brethren which dwelt in Judæa:
- World English Bible (WEB)
- As any of the disciples had plenty, each determined to send relief to the brothers who lived in Judea;
- American Standard Version (ASV)
- And the disciples, every man according to his ability, determined to send relief unto the brethren that dwelt in Judæa:
- Bible in Basic English (BBE)
- And the disciples, everyone as he was able, made a decision to send help to the brothers living in Judaea:
- Darby Translation (DBY)
- And they determined, according as any one of the disciples was well off, each of them to send to the brethren who dwelt in Judaea, to minister [to them];
- Webster's Bible (WBS)
- Then the disciples, every man according to his ability, determined to send relief to the brethren who dwelt in Judea.
- Young's Literal Translation (YLT)
- and the disciples, according as any one was prospering, determined each of them to send for ministration to the brethren dwelling in Judea,
Read in context
- 27ಆ ದಿವಸಗಳಲ್ಲಿ ಪ್ರವಾದಿಗಳಾಗಿದ್ದವರು ಯೆರೂ ಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
- 28ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
- 29ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
- 30ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
Cross references
- 2 Corinthians 8:12–14 2 ಕೊರಿಂಥದವರಿಗೆ 8:12–14ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು. ಇತರರ ಭಾರವು ಪರಿಹಾರವಾಗ ಬೇಕೆಂದೂ ನಿಮಗೆ ಭಾರವಾಗಬೇಕೆಂದೂ ನನ್ನ ತಾತ್ಪರ್ಯವಲ್ಲ. ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.
- 2 Corinthians 8:2–4 2 ಕೊರಿಂಥದವರಿಗೆ 8:2–4ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ. ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
- Galatians 2:10 ಗಲಾತ್ಯದವರಿಗೆ 2:10ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.
- 1 Corinthians 16:1–2 1 ಕೊರಿಂಥದವರಿಗೆ 16:1–2ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ. ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
- 1 Corinthians 13:5 1 ಕೊರಿಂಥದವರಿಗೆ 13:5ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
- Romans 15:25–27 ರೋಮಾಪುರದವರಿಗೆ 15:25–27ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ. ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ. ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
- 2 Corinthians 9:1–2 2 ಕೊರಿಂಥದವರಿಗೆ 9:1–2ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ. ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
- Hebrews 13:5–6 ಇಬ್ರಿಯರಿಗೆ 13:5–6ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ. ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
- Ezra 2:69 ಎಜ್ರನು 2:69ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
- Acts 11:1 ಅಪೊಸ್ತಲರ ಕೃತ್ಯಗಳು 11:1ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
- Acts 11:26 ಅಪೊಸ್ತಲರ ಕೃತ್ಯಗಳು 11:26ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
- Acts 4:34 ಅಪೊಸ್ತಲರ ಕೃತ್ಯಗಳು 4:34ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು
Original words (Greek)
- Then · G1161δέ dé
- disciples · G3101μαθητής mathētḗs
- every · G1538ἕκαστος hékastos
- man · G5100τὶς tìs
- to · G2531καθώς kathṓs
- his · G846αὐτός autós
- ability · G2141εὐπορέω euporéō
- determined · G3724ὁρίζω horízō
- send · G3992πέμπω pémpō
- relief · G1248διακονία diakonía
- unto · G1519εἰς eis
- brethren · G80ἀδελφός adelphós
- which · G3588ὁ ho
- dwelt · G2730κατοικέω katoikéō
- in · G1722ἐν en
- Judæa · G2449Ἰουδαία Ioudaía