Acts · chapter 11 · verse 3
Acts 11:3 in Kannada
ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು.
Neenu sunnatiyilladavara balige hogi avara sangada ootamaadideyallaa endu kelidaru.
Acts 11:3 in English
- King James Version (KJV)
- Saying, Thou wentest in to men uncircumcised, and didst eat with them.
- World English Bible (WEB)
- saying, “You went in to uncircumcised men and ate with them!”
- American Standard Version (ASV)
- saying, Thou wentest in to men uncircumcised, and didst eat with them.
- Bible in Basic English (BBE)
- Saying, You went to men without circumcision, and took food with them.
- Darby Translation (DBY)
- saying, Thou wentest in to men uncircumcised and hast eaten with them.
- Webster's Bible (WBS)
- Saying, Thou wentest in to men uncircumcised, and didst eat with them.
- Young's Literal Translation (YLT)
- saying — 'Unto men uncircumcised thou didst go in, and didst eat with them!'
Read in context
- 1ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
- 2ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿ ಯವರು ಅವನ ಕೂಡ ವಿವಾದಿಸುತ್ತಾ--
- 3ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು.
- 4ಆದರೆ ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿ ನಿಂದ ಕ್ರಮವಾಗಿ ವಿವರಿಸಿ ಹೇಳಿದ್ದೇನಂದರೆ--
- 5ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು.
Cross references
- Acts 10:28 ಅಪೊಸ್ತಲರ ಕೃತ್ಯಗಳು 10:28ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
- Galatians 2:12 ಗಲಾತ್ಯದವರಿಗೆ 2:12ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
- Luke 15:2 ಲೂಕನು 15:2ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
- Acts 10:48 ಅಪೊಸ್ತಲರ ಕೃತ್ಯಗಳು 10:48ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
- 1 Corinthians 5:11 1 ಕೊರಿಂಥದವರಿಗೆ 5:11ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
- Acts 10:23 ಅಪೊಸ್ತಲರ ಕೃತ್ಯಗಳು 10:23ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
- 2 John 1:10 2 ಯೋಹಾನನು 1:10ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.