Acts · chapter 11 · verse 30
Acts 11:30 in Kannada
ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
Haageye maadi adannu baarnaba saulara kaiyinda sabheya hiriyarige kaluhisidaru.
Acts 11:30 in English
- King James Version (KJV)
- Which also they did, and sent it to the elders by the hands of Barnabas and Saul.
- World English Bible (WEB)
- which they also did, sending it to the elders by the hands of Barnabas and Saul.
- American Standard Version (ASV)
- which also they did, sending it to the elders by the hand of Barnabas and Saul.
- Bible in Basic English (BBE)
- Which they did, sending it to the rulers of the church by the hand of Barnabas and Saul.
- Darby Translation (DBY)
- which also they did, sending it to the elders by the hand of Barnabas and Saul.
- Webster's Bible (WBS)
- Which also they did, and sent it to the elders by the hands of Barnabas and Saul.
- Young's Literal Translation (YLT)
- which also they did, having sent unto the elders by the hand of Barnabas and Saul.
Read in context
- 28ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
- 29ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
- 30ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
Cross references
- Acts 14:23 ಅಪೊಸ್ತಲರ ಕೃತ್ಯಗಳು 14:23ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
- Acts 12:25 ಅಪೊಸ್ತಲರ ಕೃತ್ಯಗಳು 12:25ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
- Acts 16:4 ಅಪೊಸ್ತಲರ ಕೃತ್ಯಗಳು 16:4ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.
- 1 Timothy 5:17 1 ತಿಮೊಥೆಯನಿಗೆ 5:17ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
- Acts 20:17 ಅಪೊಸ್ತಲರ ಕೃತ್ಯಗಳು 20:17ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ--
- Titus 1:5 ತೀತನಿಗೆ 1:5ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.
- James 5:14 ಯಾಕೋಬನು 5:14ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.
- Acts 15:6 ಅಪೊಸ್ತಲರ ಕೃತ್ಯಗಳು 15:6ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ
- Acts 15:4 ಅಪೊಸ್ತಲರ ಕೃತ್ಯಗಳು 15:4ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
- 1 Peter 5:1 1 ಪೇತ್ರನು 5:1ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
- Acts 15:2 ಅಪೊಸ್ತಲರ ಕೃತ್ಯಗಳು 15:2ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
- Acts 15:23 ಅಪೊಸ್ತಲರ ಕೃತ್ಯಗಳು 15:23ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;