Skip to content
ThuthiThuthiThuthi
Acts · chapter 11 · verse 7

Acts 11:7 in Kannada

ಆಗ--ಪೇತ್ರನೇ, ಎದ್ದು ಕೊಂದು ತಿನ್ನು ಎಂದು ನನಗೆ ಹೇಳುವ ಧ್ವನಿಯನ್ನು ಕೇಳಿದೆನು.

Aaga--petrane, eddu kondu tinnu endu nanage heluva dhvaniyannu kelidenu.

Acts 11:7 in English

King James Version (KJV)
And I heard a voice saying unto me, Arise, Peter; slay and eat.
World English Bible (WEB)
I also heard a voice saying to me, ‘Rise, Peter, kill and eat!’
American Standard Version (ASV)
And I heard also a voice saying unto me, Rise, Peter; kill and eat.
Bible in Basic English (BBE)
And a voice came to my ears saying, Come, Peter; take them for food.
Darby Translation (DBY)
And I heard also a voice saying to me, Rise up, Peter, slay and eat.
Webster's Bible (WBS)
And I heard a voice saying to me, Arise, Peter; slay and eat.
Young's Literal Translation (YLT)
and I heard a voice saying to me, Having risen, Peter, slay and eat;

Read in context

  1. 5ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು.
  2. 6ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೊಡಿದಾಗ ಭೂಮಿಯ ಮೇಲಿರುವ ನಾಲ್ಕು ಕಾಲು ಗಳುಳ್ಳ ಪಶುಗಳನ್ನೂ ಕಾಡು ಮೃಗಗಳನ್ನೂ ಹರಿ ದಾಡುವ ಕ್ರಿಮಿಕೀಟಗಳನ್ನೂ ಆಕಾಶದ ಪಕ್ಷಿಗಳನ್ನೂ ಕಂಡೆನು.
  3. 7ಆಗ--ಪೇತ್ರನೇ, ಎದ್ದು ಕೊಂದು ತಿನ್ನು ಎಂದು ನನಗೆ ಹೇಳುವ ಧ್ವನಿಯನ್ನು ಕೇಳಿದೆನು.
  4. 8ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು;
  5. 9ಅದಕ್ಕೆ--ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆಯೆನ್ನಬಾರದು ಎಂಬದಾಗಿ ತಿರಿಗಿ ಆಕಾಶದಿಂದ ಧ್ವನಿಯು ನನಗೆ ಉತ್ತರಕೊಟ್ಟಿತು.
Read all of Acts 11

Original words (Greek)

Acts 11:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.