Acts · chapter 11 · verse 8
Acts 11:8 in Kannada
ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು;
Aadare naanu--kartane, haagalla; holeyaada ddaagalee ashuddhavaadaddaagalee yaavadoo yaava samayadalloo nanna baayolage seralilla endu helidenu;
Acts 11:8 in English
- King James Version (KJV)
- But I said, Not so, Lord: for nothing common or unclean hath at any time entered into my mouth.
- World English Bible (WEB)
- But I said, ‘Not so, Lord, for nothing unholy or unclean has ever entered into my mouth.’
- American Standard Version (ASV)
- But I said, Not so, Lord: for nothing common or unclean hath ever entered into my mouth.
- Bible in Basic English (BBE)
- But I said, No, Lord; for nothing common or unclean has ever come into my mouth.
- Darby Translation (DBY)
- And I said, In no wise, Lord, for common or unclean has never entered into my mouth.
- Webster's Bible (WBS)
- But I said, Not so, Lord: for nothing common or unclean hath at any time entered into my mouth.
- Young's Literal Translation (YLT)
- and I said, Not so, Lord; because anything common or unclean hath at no time entered into my mouth;
Read in context
- 6ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೊಡಿದಾಗ ಭೂಮಿಯ ಮೇಲಿರುವ ನಾಲ್ಕು ಕಾಲು ಗಳುಳ್ಳ ಪಶುಗಳನ್ನೂ ಕಾಡು ಮೃಗಗಳನ್ನೂ ಹರಿ ದಾಡುವ ಕ್ರಿಮಿಕೀಟಗಳನ್ನೂ ಆಕಾಶದ ಪಕ್ಷಿಗಳನ್ನೂ ಕಂಡೆನು.
- 7ಆಗ--ಪೇತ್ರನೇ, ಎದ್ದು ಕೊಂದು ತಿನ್ನು ಎಂದು ನನಗೆ ಹೇಳುವ ಧ್ವನಿಯನ್ನು ಕೇಳಿದೆನು.
- 8ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು;
- 9ಅದಕ್ಕೆ--ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆಯೆನ್ನಬಾರದು ಎಂಬದಾಗಿ ತಿರಿಗಿ ಆಕಾಶದಿಂದ ಧ್ವನಿಯು ನನಗೆ ಉತ್ತರಕೊಟ್ಟಿತು.
- 10ಇದು ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು.
Cross references
- Romans 14:14 ರೋಮಾಪುರದವರಿಗೆ 14:14ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
- Hosea 9:3 ಹೋಶೇಯ 9:3ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
- 1 Corinthians 7:14 1 ಕೊರಿಂಥದವರಿಗೆ 7:14ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.
- Leviticus 10:10 ಯಾಜಕಕಾಂಡ 10:10ನೀವು ಶುದ್ಧವಾದದ್ದಕ್ಕೂ ಅಶುದ್ಧವಾದದ್ದಕ್ಕೂ ಪವಿತ್ರವಾದದ್ದಕ್ಕೂ ಅಪವಿತ್ರ ವಾದದ್ದಕ್ಕೂ ವ್ಯತ್ಯಾಸವನ್ನು ತೋರಿಸುವದಕ್ಕಾಗಿಯೂ
- Mark 7:2 ಮಾರ್ಕನು 7:2ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.
- Ezra 9:11–12 ಎಜ್ರನು 9:11–12ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ. ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.
- Leviticus 11:47 ಯಾಜಕಕಾಂಡ 11:47ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
Original words (Greek)
- But · G1161δέ dé
- said · G2036ἔπω épō
- so · G3365μηδαμῶς mēdamōs
- Lord · G2962κύριος kýrios
- for · G3754ὅτι hóti
- nothing · G3956πᾶς pâs
- common · G2839κοινός koinós
- or · G2228ἤ ḗ
- unclean · G169ἀκάθαρτος akáthartos
- time · G3763οὐδέποτε oudépote
- entered · G1525εἰσέρχομαι eisérchomai
- into · G1519εἰς eis
- my · G3450μοῦ moû
- mouth · G4750στόμα stóma