Acts · chapter 12 · verse 1
Acts 12:1 in Kannada
ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ
Aa kaaladalli arasanaada herodanu sabheyalli kelavarannu baadhisuvadakkaagi tanna kai etti
Acts 12:1 in English
- King James Version (KJV)
- Now about that time Herod the king stretched forth [his] hands to vex certain of the church.
- World English Bible (WEB)
- Now about that time, King Herod stretched out his hands to oppress some of the assembly.
- American Standard Version (ASV)
- Now about that time Herod the king put forth his hands to afflict certain of the church.
- Bible in Basic English (BBE)
- Now, about that time, Herod the king made cruel attacks on the Christians.
- Darby Translation (DBY)
- At that time Herod the king laid his hands on some of those of the assembly to do them hurt,
- Webster's Bible (WBS)
- Now about that time, Herod the king stretched forth [his] hands to afflict certain of the church.
- Young's Literal Translation (YLT)
- And about that time, Herod the king put forth his hands, to do evil to certain of those of the assembly,
Read in context
- 1ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ
- 2ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
- 3ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).
Cross references
- Matthew 24:9 ಮತ್ತಾಯನು 24:9ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
- John 15:20 ಯೋಹಾನನು 15:20ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
- Matthew 10:17–18 ಮತ್ತಾಯನು 10:17–18ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು. ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
- Luke 22:53 ಲೂಕನು 22:53ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
- John 16:2 ಯೋಹಾನನು 16:2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
- Acts 4:30 ಅಪೊಸ್ತಲರ ಕೃತ್ಯಗಳು 4:30ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
- Acts 9:31 ಅಪೊಸ್ತಲರ ಕೃತ್ಯಗಳು 9:31ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.