Skip to content
ThuthiThuthiThuthi
Acts · chapter 12 · verse 10

Acts 12:10 in Kannada

ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು.

Avanu modalaneya eradaneya kaavalugalannu daati pattanakke hoguva kabbinada baagilige bandaaga adu tannashtakke taane avarige tereyitu. Avaru horage bandu ondu beediyannu daatidaru; koodale aa dootanu avanannu bittu horatuhodanu.

Acts 12:10 in English

King James Version (KJV)
When they were past the first and the second ward, they came unto the iron gate that leadeth unto the city; which opened to them of his own accord: and they went out, and passed on through one street; and forthwith the angel departed from him.
World English Bible (WEB)
When they were past the first and the second guard, they came to the iron gate that leads into the city, which opened to them by itself. They went out and went down one street, and immediately the angel departed from him.
American Standard Version (ASV)
And when they were past the first and the second guard, they came unto the iron gate that leadeth into the city; which opened to them of its own accord: and they went out, and passed on through one street; and straightway the angel departed from him.
Bible in Basic English (BBE)
And when they had gone past the first and second watchmen they came to the iron door into the town, which came open by itself: and they went out and down one street; and then the angel went away.
Darby Translation (DBY)
And having passed through a first and second guard, they came to the iron gate which leads into the city, which opened to them of itself; and going forth they went down one street, and immediately the angel left him.
Webster's Bible (WBS)
When they were past the first and the second ward, they came to the iron gate that leadeth to the city; which opened to them of its own accord: and they went out, and passed on through one street; and forthwith the angel departed from him.
Young's Literal Translation (YLT)
and having passed through a first ward, and a second, they came unto the iron gate that is leading to the city, which of its own accord did open to them, and having gone forth, they went on through one street, and immediately the messenger departed from him.

Read in context

  1. 8ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು.
  2. 9ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ಅವನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ದರ್ಶನವೆಂದು ನೆನಸಿದನು.
  3. 10ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು.
  4. 11ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
  5. 12ತರುವಾಯ ಅವನು ಯೋಚನೆ ಮಾಡಿಕೊಂಡು ಮಾರ್ಕನೆನಿಸಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.
Read all of Acts 12

Cross references

Original words (Greek)

Acts 12:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.