Acts · chapter 12 · verse 13
Acts 12:13 in Kannada
ಪೇತ್ರನು ದ್ವಾರದ ಬಾಗಿಲನ್ನು ತಟ್ಟಿದಾಗ ರೋದೆ ಎಂಬ ಒಬ್ಬ ಹುಡುಗಿಯು ಕೇಳುವದಕ್ಕೆ ಬಂದಳು.
Petranu dvaarada baagilannu tattidaaga rode emba obba hudugiyu keluvadakke bandalu.
Acts 12:13 in English
- King James Version (KJV)
- And as Peter knocked at the door of the gate, a damsel came to hearken, named Rhoda.
- World English Bible (WEB)
- When Peter knocked at the door of the gate, a servant girl named Rhoda came to answer.
- American Standard Version (ASV)
- And when he knocked at the door of the gate, a maid came to answer, named Rhoda.
- Bible in Basic English (BBE)
- And he gave a blow on the door, and a young girl came to it, named Rhoda.
- Darby Translation (DBY)
- And when he had knocked at the door of the entry, a maid came to listen, by name Rhoda;
- Webster's Bible (WBS)
- And as Peter knocked at the door of the gate, a damsel came to hearken, named Rhoda.
- Young's Literal Translation (YLT)
- And Peter having knocked at the door of the porch, there came a damsel to hearken, by name Rhoda,
Read in context
- 11ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
- 12ತರುವಾಯ ಅವನು ಯೋಚನೆ ಮಾಡಿಕೊಂಡು ಮಾರ್ಕನೆನಿಸಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.
- 13ಪೇತ್ರನು ದ್ವಾರದ ಬಾಗಿಲನ್ನು ತಟ್ಟಿದಾಗ ರೋದೆ ಎಂಬ ಒಬ್ಬ ಹುಡುಗಿಯು ಕೇಳುವದಕ್ಕೆ ಬಂದಳು.
- 14ಅವಳು ಪೇತ್ರನ ಧ್ವನಿಯನ್ನು ತಿಳಿದಾಗ ಸಂತೋಷದ ನಿಮಿತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ--ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ಹೇಳಿದಳು.
- 15ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು.
Cross references
- Acts 12:16 ಅಪೊಸ್ತಲರ ಕೃತ್ಯಗಳು 12:16ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
- Luke 13:25 ಲೂಕನು 13:25ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
- John 18:16–17 ಯೋಹಾನನು 18:16–17ಪೇತ್ರನು ಬಾಗಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು; ಹೀಗಿರಲಾಗಿ ಮಹಾಯಾಜಕನಿಗೆ ಪರಿಚಯವಿದ್ದ ಆ ಮತ್ತೊಬ್ಬ ಶಿಷ್ಯನು ಹೊರಗೆ ಹೋಗಿ ಬಾಗಲು ಕಾಯುವವಳ ಸಂಗಡ ಮಾತನಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು. ಆಗ ಬಾಗಲು ಕಾಯುವವಳಾದ ಆ ಹುಡುಗಿಯು ಪೇತ್ರ ನಿಗೆ--ನೀನು ಸಹ ಈ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೋ ಎಂದು ಕೇಳಲು ಅವನು--ನಾನಲ್ಲ ಅಂದನು.